ಕಂದಾಯ ವಿಭಾಗ ಬದಲು ಆಯುಕ್ತಾಲಯ ಸ್ಥಾಪನೆ 


Team Udayavani, Jul 7, 2017, 3:45 AM IST

siddaramaiah-CM-500.jpg

ಬೆಂಗಳೂರು: ಪ್ರಸ್ತುತ ಇರುವ ಕಂದಾಯ ವಿಭಾಗಗಳ ಬದಲು ಆಯುಕ್ತಾಲಯ ಸ್ಥಾಪಿಸಲು ಹಾಗೂ ಪ್ರಾದೇಶಿಕ ಆಯುಕ್ತರ ಹುದ್ದೆಗಳನ್ನು ರದ್ದುಪಡಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಕಂದಾಯ ಇಲಾಖಾ ನೌಕರರ ಸಂಘ ಅರಮನೆ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ
ಕಂದಾಯ ದಿನಾಚರಣೆ ಹಾಗೂ ರಾಜ್ಯ ಮಟ್ಟದ ಕಂದಾಯ ನೌಕರರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. “ಈ ಹಿಂದೆ ಜೆ.ಎಚ್‌.ಪಟೇಲ್‌ ಮುಖ್ಯಮಂತ್ರಿಯಾಗಿ ನಾನು ಉಪಮುಖ್ಯಮಂತ್ರಿಯಾಗಿದ್ದಾಗ ಕಂದಾಯ ವಿಭಾಗ ತೆಗೆದು ಹಾಕುವಂತೆ ಶಿಫಾರಸು ಮಾಡಿದ್ದೆ. ಆದರೆ ಆಗಿರಲಿಲ್ಲ.

ಇದೀಗ ಕಂದಾಯ ಇಲಾಖಾ ನೌಕರರ ಸಂಘದವರು ಮತ್ತೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ, ಕಂದಾಯ ವಿಭಾಗ ಹಾಗೂ ಪ್ರಾದೇಶಿಕ ಆಯುಕ್ತರ ಹುದ್ದೆ ರದ್ದುಪಡಿಸುವ ಬಗ್ಗೆ ಪರಿಶೀಲಿಸಲಾಗುವುದು. ರಾಜ್ಯದಲ್ಲಿ ಸದ್ಯ ನಾಲ್ಕು ಕಂದಾಯ
ವಿಭಾಗಗಳು, ಅದಕ್ಕೊಬ್ಬ ಪ್ರಾದೇಶಿಕ ಆಯುಕ್ತರು ಇದ್ದು ಈ  ವ್ಯವಸ್ಥೆಯಿಂದ ಕಾರ್ಯಕ್ರಮಗಳ ಅನುಷ್ಠಾನ, ವರ್ಗಾವಣೆ
ಸೇರಿ ಕೆಲವು ಆಡಳಿತಾತ್ಮಕ ವಿಷಯಗಳಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಹೀಗಾಗಿ, ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಟಾಪ್ ನ್ಯೂಸ್

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-kambala

Mangaluru Kambala; ಬಂಗ್ರಕೂಳೂರಿನಲ್ಲಿ ಚಾಲನೆ, ನಾಳೆ ಸಮಾರೋಪ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

puttige-6-

Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.