ಕೃಷಿಯಲ್ಲಿ ಸುಧಾರಣೆ ತರುವ ಉದ್ದೇಶ: ಭೈರೇಗೌಡ


Team Udayavani, Jul 7, 2017, 10:08 AM IST

BIJAPUR-1.jpg

ಇಂಡಿ: ಕೃಷಿ ಅಭಿಯಾನದ ಮುಖ್ಯ ಉದ್ದೇಶ ಸರಕಾರದ ಇಲಾಖೆಗಳು ರೈತರಿಗೆ ವಿನೂತನ ಯೋಜನೆಯಡಿ ಕೃಷಿಯಲ್ಲಿ ಸುಧಾರಣೆ ತರುವ ಮೂಲಕ ಆರ್ಥಿಕವಾಗಿ  ಅಭಿವೃದ್ದಿ ಹೊಂದುವ ಉದ್ದೇಶವಾಗಿದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿ ಹತ್ತಿರ 2017-18 ನೇ ಸಾಲಿನ ಕೃಷಿ ಅಭಿಯಾನ ಯೋಜನೆಯಡಿ ಕೃಷಿ ಯಂತ್ರಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಳೆದ 10ರಿಂದ 15 ವರ್ಷಗಳ ಹಿಂದೆ ಕೇವಲ ಬಿತ್ತನೆ  ಬೀಜ, ಗೊಬ್ಬರ, ಸಬ್ಸಿಡಿಗಳಿಗೆ ಮಾತ್ರ ಸೀಮಿತವಾದ ಇಲಾಖೆ ರೈತರಿಗಾಗಿ ಅನೇಕ ವಿನೂತನ ಯೋಜನೆಗಳನ್ನು ಜಾರಿ ಮಾಡಿ ರೈತರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುತ್ತಿದೆ ಎಂದರು.

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಎರಡುವರೆ ವರ್ಷದ ಅವ ಧಿಯಲ್ಲಿ 1 ಲಕ್ಷ 60 ಸಾವಿರ ಕೃಷಿ ಹೊಂಡ ನಿರ್ಮಿಸಲಾಗಿದೆ. ವಿಜಯಪುರ ಜಿಲ್ಲೆಗೆ ಕೃಷಿ ಹೊಂಡಕ್ಕೆ ಅದರಲ್ಲಿ ವಿಶೇಷವಾಗಿ ಇಂಡಿ ತಾಲೂಕಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.
ರಾಜ್ಯದ ರೈತರಿಗೆ ಹಾಲಿನ ಸಬ್ಸಿಡಿಗಾಗಿ ಒಟ್ಟು ಎರಡುವರೆ ಸಾವಿರ ಕೋಟಿ ನೀಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ರೈತರಿಗೆ ಉಚಿತ ವಿದ್ಯುತ ಪೂರೈಕೆ ಮಾಡಿದಕ್ಕಾಗಿ ಪ್ರತಿ ವರ್ಷ 9 ಸಾವಿರ ಕೋಟಿ ಭರಿಸಿದೆ ಎಂದರು. ರಾಜ್ಯದಲ್ಲಿ ಅತೀ ಹೆಚ್ಚು ತೊಗರಿ ಬೆಳೆ‌ದ ಜಿಲ್ಲೆಗಳೆಂದರೆ ಕಲಬುರಗಿ ಹಾಗೂ ವಿಜಯಪುರ ತೊಗರಿ ಖರೀದಿಗೆ ಸರಕಾರ 1900 ಕೋಟಿ ರೂಪಾಯಿ ವ್ಯಯಿಸಿದೆ. ಇದರಲ್ಲಿ ಜಿಲ್ಲೆಗೆ 484 ಕೋಟಿ ನೀಡಲಾಗಿದೆ. ಬರದ ತಾಲೂಕಿನ ಸಮಗ್ರ ನೀರಾವರಿ ಮಾಡುವ ಮುಖಾಂತರ ಬರದ ಹಣೆಪಟ್ಟಿ ಕಳಚಿ ಹಸಿರನ್ನಾಗಿ ಮಾಡಿ ರೈತರಿಗೆ ಆರ್ಥಿಕವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ದೇವರಾಜ ಅರಸರ ನಂತರ ಎಲ್ಲ ಸಮುದಾಯವನ್ನು ಸಮಾನವಾಗಿ ಗೌರವಿಸುವ ನಾಯಕರಾಗಿದ್ದಾರೆ ಎಂದು ಹೇಳಿದರು. ಜಿಲ್ಲಾಧಿಕಾರಿ ಶಿವುಕುಮಾರ ಕೆ. ಬಿ., ಪುರಸಭೆ ಅಧ್ಯಕ್ಷ ಶ್ರೀಕಾಂತ ಕುಡಿಗನೂರ, ತಾಪಂ ಅಧ್ಯಕ್ಷ ರುಕುದೀನ ತದ್ದೇವಾಡಿ, ಜಿಪಂ ಸದಸ್ಯ ಮಹಾದೇವಪ್ಪ ಪೂಜಾರಿ,
ತಮ್ಮಣ್ಣಾ ಪೂಜಾರಿ, ಜೆಟ್ಟೆಪ್ಪ ರವಳಿ, ಮಳಸಿದ್ದ ಬ್ಯಾಳಿ, ಭೀಮಣ್ಣಾ ಕೌಲಗಿ, ಸದಾಶಿವ ಪ್ಯಾಟಿ, ಮಹಾದೇವಪ್ಪ ಏವೂರ, ಕೃಷಿ ಡಿನ್‌ ಡಾ| ಬಿರಾದಾರ, ಇಲಿಯಾಸ ಬೋರಾಮಣಿ, ತಾಪಂ ಅಧಿಕಾರಿ ರಾಜಕುಮಾರ ತೊರವಿ, ತೋಟಗಾರಿ ಅಧಿಕಾರಿ ಎಸ್‌.ಎಚ್‌. ಪಾಟೀಲ, ದಾನಮ್ಮಗೌಡತಿ ಪಾಟೀಲ, ಬಿ.ಎಂ. ಕೋರೆ, ಭೀಮಣ್ಣ ಕವಲಗಿ, ಕಲ್ಲನಗೌಡ ಬಿರಾದಾರ, ಸುಬಾಸ ಕಲ್ಲೂರ ಇದ್ದರು. 

ಟಾಪ್ ನ್ಯೂಸ್

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Vijayapura-waqf

Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ

Vijayapura: Protest against Waqf led by many Seers

Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ

Waqf Issue:  Must Be Get Protected from Land Terrorism, Land Jihad: Shobha Karandlaje

Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Apologize or give 5 crores: Another threat to actor Salman

Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.