ಹಾಲಿವುಡ್‌ಗೆ ಸುದೀಪ್!
Team Udayavani, Jul 7, 2017, 11:12 AM IST
ಬೆಂಗಳೂರು: ಕನ್ನಡವಲ್ಲದೆ ಹಿಂದಿ, ತೆಲುಗು ಮತ್ತು ತುಳು ಚಿತ್ರಗಳಲ್ಲಿ ನಟಿಸಿದ್ದ ಸುದೀಪ್, ಇದೀಗ ಹಾಲಿವುಡ್‌ಗೆ ಹಾರಲಿದ್ದಾರೆ. “ರೀಸನ್’ ಎಂಬ ಸೈನ್ಸ್ ಫಿಕ್ಷನ್ ಚಿತ್ರದಲ್ಲಿ ಅವರು ನಟಿಸುವುದಕ್ಕೆ ಒಪ್ಪಿಕೊಂಡಿದ್ದು, ಸೆಪ್ಟೆಂಬರ್ ಅಥವಾ ಅಕ್ಟೋಬರ್‌ನಲ್ಲಿ ಚಿತ್ರೀಕರಣದಲ್ಲಿಭಾಗವಸಲಿದ್ದಾರೆ.
“ರೀಸನ್’ ಚಿತ್ರವನ್ನು ಎಡ್ಡಿ ಎನ್ನುವವರು ನಿರ್ದೇಶಿಸಲಿದ್ದಾರೆ. ಇದಕ್ಕೂ ಮುನ್ನ ಸಾಕಷ್ಟು ಚಿತ್ರಗಳಿಗೆ ಕೆಲಸ ಮಾಡಿರುವ ಎಡ್ಡಿ, ಸುದೀಪ್ ಅವರೊಂದಿಗೆ ಚಿತ್ರ ಮಾಡಬೇಕೆಂದು ಸುಮಾರು ಒಂದೂವರೆ ತಿಂಗಳಿನಿಂದ ಸಂಪರ್ಕದಲ್ಲಿದ್ದರು. ಇದೀಗ ಮಾತುಕತೆ ಫಲಿಸಿದ್ದು, ಚಿತ್ರದಲ್ಲಿ ನಟಿಸುವುದಕ್ಕೆ ಸುದೀಪ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಚಿತ್ರ ದಲ್ಲಿ ಆರ್ಮಿ ಮಾರ್ಷಲ್ ಆಗಿ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಚಿತ್ರೀಕರಣ ಮಂಜಿನ ವಾತಾವರಣದಲ್ಲೇ ನಡೆಯಲಿದೆ . ಆಸ್ಟ್ರೇಲಿಯಾ ಮತ್ತು ಅಮೆರಿಕಗಳಲ್ಲಿ ಚಿತ್ರೀಕರಲಿಸಲಾಗುತ್ತದೆ. ಅದಕ್ಕೂ ಮುನ್ನ ಸುದೀಪ್, “ದಿ ವಿಲನ್’ ಚಿತ್ರದಲ್ಲಿ ತಮ್ಮ ಭಾಗದ ಚಿತ್ರೀಕರಣ ಮುಗಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.