ಜಿಎಸ್‌ಟಿ ಜಾರಿ ಬಳಿಕದ ಹೊಸ ಎಂಆರ್‌ಪಿ ಮುದ್ರಿಸದಿದ್ದರೆ ಜೈಲು, ದಂಡ
Team Udayavani, Jul 7, 2017, 3:26 PM IST
ಹೊಸದಿಲ್ಲಿ : ಗ್ರಾಹಕರ ಹಿತಾಸಕ್ತಿಯಲ್ಲಿ ಕಂಪೆನಿಗಳು ಅಥವಾ ಉತ್ಪಾದಕರು ಜಿಎಸ್‌ಟಿ ಜಾರಿಗೆ ಬಂದ ಅನಂತರದ ಹೊಸ ಎಂಆರ್‌ಪಿ ದರಗಳನ್ನು ಮುದ್ರಿಸದಿದ್ದರೆ ಅಂತಹವರಿಗೆ 1 ಲಕ್ಷ ರೂ. ದಂಡ ಮತ್ತು ಜೈಲು ಶಿಕ್ಷೆಯಾಗಲಿದೆ ಎಂದು ಕೇಂದ್ರ ಗ್ರಾಹಕ ವ್ಯವಹರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಎಚ್ಚರಿಸಿದ್ದಾರೆ.
ಮಾರಾಟವಾಗದ ಹಳೇ ಸ್ಟಾಕನ್ನು ಹೊಸ ಎಂಆರ್‌ಪಿ ದರದಲ್ಲಿ ಸೆಪ್ಟಂಬರ್ ವರೆಗೆ ಮಾರಾಟ ಮಾಡುವುದಕ್ಕೆ ಉತ್ಪಾದಕರಿಗೆ ಅವಕಾಶ ನೀಡಲಾಗದೆ ಎಂದವರು ಹೇಳಿದರು.
ಜಿಎಸ್‌ಟಿ ಕುರಿತಾದ ಗ್ರಾಹಕರ ದೂರುಗಳನ್ನು ಇತ್ಯರ್ಥಪಡಿಸಲು ಗ್ರಾಹಕ ಸಚಿವಾಲಯವು ಸಮಿತಿಯೊಂದನ್ನು ರೂಪಿಸಿದೆ; ಮಾತ್ರವಲ್ಲದೆ ತೆರಿಗೆ ಸಂಬಂಧಿತ ದೂರು ದುಮ್ಮಾನಗಳನ್ನು ನಿಭಾಯಿಸಲು ಈಗಿರುವ ಹೆಲ್ಪ್ ಲೈನ್‌ಗಳನ್ನು 14 ರಿಂದ 60ಕ್ಕೆ ಏರಿಸಲಾಗಿದೆ ಎಂದು ಸಚಿವ ಪಾಸ್ವಾನ್ ಹೇಳಿದರು.
ಗ್ರಾಹಕ ಸಹಾಯ ವಾಣಿಗಳಲ್ಲಿ ಈ ತನಕ 700ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಲಾಗಿದೆ ಮತ್ತು ಇವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಹಣಕಾಸು ಸಚಿವಾಲಯದ ನೆರವನ್ನೂ ಕೋರಲಾಗಿದೆ ಎಂದು ಪಾಸ್ವಾನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.