ಐಐಟಿ ಪ್ರವೇಶ ಪ್ರಕ್ರಿಯೆ, ಕೌನ್ಸೆಲಿಂಗ್‌ಗೆ ಸುಪ್ರೀಂ ತಡೆ

Team Udayavani, Jul 8, 2017, 8:37 AM IST

08-PTI-3.jpg

ಹೊಸದಿಲ್ಲಿ: ಐಐಟಿ-ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ರ್‍ಯಾಂಕ್‌ ಪಟ್ಟಿ ಗೊಂದಲದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ  ಹಾಗೂ ಕೌನ್ಸೆಲಿಂಗ್‌ ನಡೆಸದಂತೆ ದೇಶದ ಎಲ್ಲಾ ಐಐಟಿಗಳಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ. 

ರ್‍ಯಾಂಕ್‌ ಪಟ್ಟಿ  ಮತ್ತು ಹೆಚ್ಚುವರಿ ಅಂಕ ನೀಡುವ ಕುರಿತಾಗಿ ಸುಪ್ರೀಂ ಕೋರ್ಟ್‌ ಅಂತಿಮ ಆದೇಶ ನೀಡುವವರೆಗೂ ಪ್ರವೇಶ ಪ್ರಕ್ರಿಯೆ ನಡೆಸಬಾರದು ಎಂದು ನ್ಯಾ| ದೀಪಕ್‌ ಮಿಶ್ರಾ ಮತ್ತು ಎ.ಎಂ. ಖನ್ವೀಳ್ಕರ್‌ ನೇತೃತ್ವದ ನ್ಯಾಯಪೀಠ ಐಐಟಿಗಳಿಗೆ ಸೂಚಿಸಿದೆ. ವಿಚಾರಣೆಯನ್ನು ಜು.10ರಂದು ನಡೆಸಲಾಗುವುದು ಎಂದು ಪೀಠ ಹೇಳಿದೆ. ಅಲ್ಲದೇ ಪ್ರವೇಶ ಕೌನ್ಸೆಲಿಂಗ್‌ ಮತ್ತು ಪ್ರವೇಶಕ್ಕೆ ಸಂಬಂಧಿಸಿ ಯಾರಾದರೂ ಅರ್ಜಿ ಸಲ್ಲಿಸಿದರೆ ಅದನ್ನು ಸ್ವೀಕರಿಸದಂತೆ ಎಲ್ಲ ಹೈಕೋರ್ಟ್‌ ಗಳಿಗೂ ಆದೇಶಿಸಿದೆ. ಜೊತೆಗೆ, ಐಐಟಿ ಜೆಇಇ-2017ರ ರ್‍ಯಾಂಕ್‌ ಪಟ್ಟಿ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳಲ್ಲಿ ವಿಲೇವಾರಿ ಯಾಗದಿರುವ ಅರ್ಜಿಗಳ ಕುರಿತು ಮಾಹಿತಿ ನೀಡುವಂತೆ ಸೂಚಿಸಿದೆ. ಈ ಬಾರಿಯ ಜೆಇಇ ಪರೀಕ್ಷೆಯಲ್ಲಿ ಅಸಮರ್ಪಕ ಪ್ರಶ್ನೆಗಳನ್ನು ಕೇಳಲಾಗಿತ್ತು 

ಎಂದು ಹಲವಾರು ಐಐಟಿ ಅಭ್ಯರ್ಥಿಗಳು ಕೋರ್ಟ್‌ ಮೊರೆ ಹೋಗಿದ್ದರು.

ಟಾಪ್ ನ್ಯೂಸ್

40,000 ಕೋಟಿ ರೂ. ಸಾಲಕ್ಕೆ ಸರಕಾರ ಸಿದ್ಧತೆ; ಸಾಲ ಪಡೆಯಲು ಆರ್‌ಬಿಐ ಅನುಮತಿ

40,000 ಕೋಟಿ ರೂ. ಸಾಲಕ್ಕೆ ಸರಕಾರ ಸಿದ್ಧತೆ; ಸಾಲ ಪಡೆಯಲು ಆರ್‌ಬಿಐ ಅನುಮತಿ

US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ

US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ

PM: ವಿದ್ಯಾಲಕ್ಷ್ಮೀ ಯೋಜನೆಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!

PM: ವಿದ್ಯಾಲಕ್ಷ್ಮೀ ಯೋಜನೆಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!

cOurt

Special Court: ಎಚ್‌.ಡಿ.ಕುಮಾರಸ್ವಾಮಿ ಗೈರುಹಾಜರಿಗೆ ಜನಪ್ರತಿನಿಧಿಗಳ ಕೋರ್ಟ್‌ ಗರಂ

CM–Chennapatana

Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

R-Ashok

Congress: ಸರಕಾರದಿಂದ ರೈತರಿಗೆ ಕೊನೆಗಾಲ, ಜನರಿಗೆ ವಿನಾಶ ಕಾಲ: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM: ವಿದ್ಯಾಲಕ್ಷ್ಮೀ ಯೋಜನೆಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!

PM: ವಿದ್ಯಾಲಕ್ಷ್ಮೀ ಯೋಜನೆಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!

African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು

African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು

Nidhi-TVK

Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ

1-reddd

BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

40,000 ಕೋಟಿ ರೂ. ಸಾಲಕ್ಕೆ ಸರಕಾರ ಸಿದ್ಧತೆ; ಸಾಲ ಪಡೆಯಲು ಆರ್‌ಬಿಐ ಅನುಮತಿ

40,000 ಕೋಟಿ ರೂ. ಸಾಲಕ್ಕೆ ಸರಕಾರ ಸಿದ್ಧತೆ; ಸಾಲ ಪಡೆಯಲು ಆರ್‌ಬಿಐ ಅನುಮತಿ

US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ

US Election: ಟ್ರಂಪ್‌ಗೆ ಅಭಿನಂದಿಸುವ ಯೋಜನೆಯಿಲ್ಲ… ರಷ್ಯಾ

PM: ವಿದ್ಯಾಲಕ್ಷ್ಮೀ ಯೋಜನೆಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!

PM: ವಿದ್ಯಾಲಕ್ಷ್ಮೀ ಯೋಜನೆಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!

cOurt

Special Court: ಎಚ್‌.ಡಿ.ಕುಮಾರಸ್ವಾಮಿ ಗೈರುಹಾಜರಿಗೆ ಜನಪ್ರತಿನಿಧಿಗಳ ಕೋರ್ಟ್‌ ಗರಂ

CM–Chennapatana

Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.