ಆರ್‌ಬಿಐ ಫೋಟೋ ಕ್ಲಿಕ್ಕಿಸಿ ಸುಪ್ರೀಂ ಮೆಟ್ಟಿಲೇರಿದವಗೆ 50,000 ರೂ. ದಂ

Team Udayavani, Jul 8, 2017, 9:34 AM IST

08-PTI-8.jpg

ಹೊಸದಿಲ್ಲಿ: ಆರ್‌ಬಿಐ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೇ ಸುಪ್ರೀಂ ಕೋರ್ಟ್‌ 50,000 ರೂ. ದಂಡ ವಿಧಿಸಿದೆ.

ಆರುಲ್‌ ಮೋಝಿ ಸೆಲ್ವಾನ್‌ ಎಂಬಾತ ದಿಲ್ಲಿಯ ಆರ್‌ಬಿಐ ಕಟ್ಟಡದ ಮುಂದೆ ನಿಂತು ಕಟ್ಟಡದ ಫೋಟೋ ತೆಗೆಯಲು ಪ್ರಯತ್ನಿಸುತ್ತಿದ್ದ. ಆ ವೇಳೆ ಭದ್ರತಾ ಸಿಬಂದಿ ಆತನನ್ನು ತಡೆದಿದ್ದರು. ಆತ ಆರ್‌ಬಿಐ ತನ್ನ ಮೂಲಭೂತ ಹಕ್ಕನ್ನು ಚಲಾಯಿಸಲು ಅನುವು ಮಾಡಲಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದ.  ಈ ಮನವಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್‌. ಖೆಹರ್‌ ಮತ್ತು ನ್ಯಾ| ಡಿ.ವೈ. ಚಂದ್ರಚೂಡ್‌ ಅವರನ್ನೊಳಗೊಂಡ ಪೀಠ, ಆತನಿಗೇ 50,000 ರೂ. ದಂಡ ವಿಧಿಸಿದೆ. “ಈ ರೀತಿಯ ಅರ್ಜಿ ಸಲ್ಲಿಸಿ ಸೆಲ್ವಾನ್‌ ಕೋರ್ಟ್‌ ಹಾಗೂ ಕಾನೂನು ಪ್ರಕ್ರಿಯೆಗೆ ತೊಡಕುಂಟು ಮಾಡಿದ್ದಾರೆ ಮತ್ತು ನ್ಯಾಯಾಂಗದ ಸಮಯವನ್ನು ಹಾಳು ಮಾಡಿ
ದ್ದಾರೆ. ಇದಕ್ಕಾಗಿ ದಂಡ ವಿಧಿಸಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ.

ಟಾಪ್ ನ್ಯೂಸ್

LMV ಲೈಸನ್ಸ್‌ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ

Jammu and Kashmir Assembly: ಕಾಶ್ಮೀರ ವಿಶೇಷ ಸ್ಥಾನಮಾನ ಕೋರಿ ಅಸೆಂಬ್ಲಿಯಲ್ಲಿ ಗಲಾಟೆ

Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೈರಲ್‌

Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್‌

Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್‌ ಘೋಷಣೆ

US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್‌

Test Series: ಇಂದಿನಿಂದ ‘ಎ’ ತಂಡಗಳ ದ್ವಿತೀಯ ಟೆಸ್ಟ್: ಎಲ್ಲರ ಗಮನ ರಾಹುಲ್ ಮೇಲೆ

Belagavi-SDA-Suside

Belagavi: ಎಸ್‌ಡಿಎ ರುದ್ರಣ್ಣ ಮೊಬೈಲ್‌ ಪತ್ತೆ: ಪೊಲೀಸರಿಂದ ತನಿಖೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LMV ಲೈಸನ್ಸ್‌ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ

LMV ಲೈಸನ್ಸ್‌ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ

Jammu and Kashmir Assembly: ಕಾಶ್ಮೀರ ವಿಶೇಷ ಸ್ಥಾನಮಾನ ಕೋರಿ ಅಸೆಂಬ್ಲಿಯಲ್ಲಿ ಗಲಾಟೆ

Jammu and Kashmir Assembly: ಕಾಶ್ಮೀರ ವಿಶೇಷ ಸ್ಥಾನಮಾನ ಕೋರಿ ಅಸೆಂಬ್ಲಿಯಲ್ಲಿ ಗಲಾಟೆ

ಪಿಎಂ ವಿದ್ಯಾಲಕ್ಷ್ಮೀ ಸ್ಕೀಂಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!

PM: ವಿದ್ಯಾಲಕ್ಷ್ಮೀ ಯೋಜನೆಗೆ ಕೇಂದ್ರ ಸಮ್ಮತಿ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಲ!

African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

LMV ಲೈಸನ್ಸ್‌ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ

LMV ಲೈಸನ್ಸ್‌ ಇದ್ದರೆ ಸರಕು ವಾಹನ ಚಲಾಯಿಸಿ… 7.5 ಟನ್‌ವರೆಗಿನ ವಾಹನ ಓಡಿಸಲು ಅನುಮತಿ

Jammu and Kashmir Assembly: ಕಾಶ್ಮೀರ ವಿಶೇಷ ಸ್ಥಾನಮಾನ ಕೋರಿ ಅಸೆಂಬ್ಲಿಯಲ್ಲಿ ಗಲಾಟೆ

Jammu and Kashmir Assembly: ಕಾಶ್ಮೀರ ವಿಶೇಷ ಸ್ಥಾನಮಾನ ಕೋರಿ ಅಸೆಂಬ್ಲಿಯಲ್ಲಿ ಗಲಾಟೆ

Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೈರಲ್‌

Bangladesh: ಹಿಂದೂಗಳ ಮೇಲೆ ಬಾಂಗ್ಲಾ ಸೇನೆಯಿಂದ ದಾಳಿ: ವೀಡಿಯೋ ವೈರಲ್‌

Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್‌ ಘೋಷಣೆ

Stop Wars: ನಾನು ಯುದ್ಧ ಆರಂಭಿಸಲ್ಲ… ನಿಲ್ಲಿಸುವೆ: ವಿಜಯೋತ್ಸದಲ್ಲಿ ಟ್ರಂಪ್‌ ಘೋಷಣೆ

US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್‌

US Election: 1-7ರಿಂದ ಗೆಲುವನ್ನು 7-0ಗೇರಿಸಿಕೊಂಡ ಟ್ರಂಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.