ವಿಶ್ವಾಸಮತ: ವಿಚಾರಣೆಯಿಂದ ಹಿಂದೆ ಸರಿದ ಎಜಿ
Team Udayavani, Jul 8, 2017, 10:30 AM IST
ಹೊಸದಿಲ್ಲಿ: ತಮಿಳುನಾಡು ವಿಧಾನಸಭೆಯಲ್ಲಿ ಫೆ.18ರಂದು ನಡೆದ ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ವಿಶ್ವಾಸಮತ ಕುರಿತ ಪ್ರಕರಣದ ವಿಚಾರಣೆಯಿಂದ ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್ ಹಿಂದೆ ಸರಿದಿದ್ದಾರೆ. ವಿಶ್ವಾಸಮತದ ವೇಳೆ ಶಾಸಕರು ಒತ್ತಡಕ್ಕೆ ಒಳಗಾಗಿದ್ದು, ವಿಶ್ವಾಸಮತವನ್ನೇ ಅನೂರ್ಜಿತಗೊಳಿಸಬೇಕು ಎಂದು ಅಣ್ಣಾಡಿಎಂಕೆ ಬಣದ ಕೆ. ಪಾಂಡಿರಾಜನ್ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಪನ್ನಿರ್ಸೆಲ್ವಂ ಬಣಕ್ಕೆ ತಾವು ಕಾನೂನು ಸಲಹೆ ನೀಡುತ್ತಿರುವ ಕಾರಣ ಈ ಪ್ರಕರಣದಲ್ಲಿ ವಾದ ಮಂಡಿಸಲು ಇಷ್ಟಪಡುವುದಿಲ್ಲ ಎಂದು ಸ್ವಯಂ ಪ್ರೇರಿತವಾಗಿ ವಿಚಾರಣೆಯಿಂದ ವೇಣುಗೋಪಾಲ್ ಹಿಂದೆ ಸರಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.