ಜೆಡಿಎಸ್ನಲ್ಲಿ ಸೂಟ್ಕೇಸ್ ಸಂಸ್ಕೃತಿ ಇಲ್ಲ: ಮಧು ಬಂಗಾರಪ್ಪ
Team Udayavani, Jul 8, 2017, 11:30 AM IST
ಯಾದಗಿರಿ: ಜೆಡಿಎಸ್ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇಲ್ಲ. ಪ್ರಜ್ವಲ್ ರೇವಣ್ಣ ಆವೇಶದಲ್ಲಿ ಹೇಳಿಕೆ ನೀಡಿದ್ದಾರೆ ಎಂದು
ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವ ನಾಯಕ ಪ್ರಜ್ವಲ್ ರೇವಣ್ಣ ಸಮಾವೇಶದಲ್ಲಿ ಆವೇಶದಲ್ಲಿ
ಮಾತನಾಡಿದ್ದು, ಅವರ ಹೇಳಿಕೆಗೆ ಸ್ಪಷ್ಟನೆ ನೀಡಲಿದ್ದಾರೆ. ನಮ್ಮ ಪಕ್ಷದಲ್ಲಿ ಯಾವುದೇ ಸೂಟ್ಕೇಸ್ ಸಂಸ್ಕೃತಿ ಇಲ್ಲ ಎಂದರು.
ಮೂರು ವರ್ಷಗಳಿಂದ ಹುಣಸೂರಿನಲ್ಲಿ ಪಕ್ಷ ಸಂಘಟನೆ ಮಾಡಿದ್ದಾರೆ. ಅವರೂ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. ಟಿಕೆಟ್
ನೀಡುವುದು ಪಕ್ಷದ ನಾಯಕರ ನಿರ್ಧಾರ. ಮುಂಬರುವ ಚುನಾವಣೆಯಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುವಂತೆ
ಮನವಿ ಮಾಡಿಕೊಳ್ಳಲಾಗುವುದು. ಪಕ್ಷಕ್ಕೆ ಯುವಕರನ್ನು ಸೆಳೆಯುವ ದೃಷ್ಟಿಯಿಂದ “ಕರ್ನಾಟಕಕ್ಕೆ ಕುಮಾರಣ್ಣ’ ಎಂಬ ಧ್ಯೇಯ
ವಾಕ್ಯದೊಂದಿಗೆ ರಾಜ್ಯಾದ್ಯಂತ ಪ್ರವಾಸ ಹಮ್ಮಿಕೊಳ್ಳುವ ಮೂಲಕ ಯುವ ಘಟಕದ ಸಮಾವೇಶವನ್ನು ನಡೆಸಲಾಗುತ್ತಿದೆ ಎಂದು
ತಿಳಿಸಿದರು.
ರಾಜ್ಯದ ಬಿಜೆಪಿ ಸಂಸದರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಬಳಿ ತೆರಳಿ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿರುವ ರೈತರ ಸಾಲ
ಮನ್ನಾ ಮಾಡಿಸುವಲಿ ಮುಂದಾಗಬೇಕು ಎಂದು ಆಗ್ರಹಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ನಾಗನಗೌಡ ಕಂದಕೂರ, ಚಂದ್ರಶೇಖರ, ಹರೀಶ ಗೌಡ, ಶ್ರೀನಿವಾಸ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.