ಯಂತ್ರ ಪ್ರೀತಿಯನ್ನು ಗ್ರಹಿಸಿದ್ದ ಅಡಿಗರು: ಚಂದ್ರಕಲಾ
Team Udayavani, Jul 9, 2017, 3:45 AM IST
ಉರ್ವಸ್ಟೋರ್: ಜಗತ್ತಿನ ವಿವಿಧೆಡೆಯ ಒಳ್ಳೆಯ ಚಿಂತನೆಯನ್ನು ಪೂರ್ವಗ್ರಹವಿಲ್ಲದೆ ಸ್ವೀಕರಿಸುವ ಮನೋಭಾವ ಅಡಿಗರದ್ದಾಗಿತ್ತು. ಅವರ ಸಾಹಿತ್ಯದಲ್ಲಿ ಅಂತಹ ಚಿಂತನೆಗಳನ್ನು ಕಾಣಬಹುದು ಎಂದು ಹಿರಿಯ ಲೇಖಕಿ ಚಂದ್ರಕಲಾ ನಂದಾವರ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಮತ್ತು ತಾಲೂಕು ಹಾಗೂ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಶನಿವಾರ ಡಾ| ಗೋಪಾಲಕೃಷ್ಣ ಅಡಿಗರ ಜನ್ಮ ಶತಮಾನೋತ್ಸವ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅವರು ಸಂಸ್ಮರಣಾ ಭಾಷಣ ಮಾಡಿದರು.
ಪಾಶ್ಚಾತ್ಯರಲ್ಲಿ ಯಂತ್ರ ಪ್ರೀತಿಯನ್ನು ಕಂಡು ಮುಂದೊಂದು ದಿನ ಭಾರತದಲ್ಲಿಯೂ ಇದೇ ಪರಿಸ್ಥಿತಿ ಬರಬಹುದು ಎಂಬುದನ್ನು ಅಡಿಗರು ಗ್ರಹಿಸಿದ್ದರು ಎಂದೆನಿಸುತ್ತದೆ. ಯಾಕೆಂದರ ಅವರ ಹಲವು ಕವನಗಳಲ್ಲಿ ಅಂತಹ ಭಾವ ಕಾಣಿಸುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.