ಡಾ.ಹೆಗ್ಗಡೆಗೆ ಭಾರತ ರತ್ನಕ್ಕಾಗಿ ಪತ್ರ ಚಳವಳಿ
Team Udayavani, Jul 9, 2017, 3:25 AM IST
ಕೊಪ್ಪಳ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ, ಶೈಕ್ಷಣಿಕ, ವೈದ್ಯಕೀಯ
ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಅವರಿಗೆ ದೇಶದ ಸರ್ವೋನ್ನತ ಪುರಸ್ಕಾರವಾದ “ಭಾರತರತ್ನ’ ಪ್ರಶಸ್ತಿ ಪ್ರದಾನ ಮಾಡಬೇಕೆಂದು ಹೆಗ್ಗಡೆಯವರ ಅಭಿಮಾನಿ ಹನುಮಂತಪ್ಪ ಅಂಗಡಿ ಹೇಳಿದರು.
ನಗರದ ಮೀಡಿಯಾ ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದಕ್ಕಾಗಿ ಭಕ್ತರ ಮೂಲಕ ಒಂದು ಕೋಟಿ ಪತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಬರೆಯುವ ಚಳವಳಿ ಆರಂಭಿಸಲಾಗಿದೆ.
ಕೊಪ್ಪಳ ಜಿಲ್ಲೆಯಿಂದ ಹಲವು ಭಾಷೆಗಳಲ್ಲಿ 2000 ಪತ್ರ ಕಳುಹಿಸಲಾಗಿದೆ. ಇನ್ನೂ 3000 ಪತ್ರಗಳನ್ನು ಶೀಘ್ರದಲ್ಲೇ
ಕಳುಹಿಸಲಾಗುವುದು. ಉರ್ದು, ತಮಿಳು, ಕನ್ನಡ, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಪತ್ರ ಚಳವಳಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳುಹಿಸಲಾಗುತ್ತಿದೆ ಎಂದರು. ಡಾ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳ ಧರ್ಮಾಧಿಕಾರಿಯಾಗಿ ಈ ವರ್ಷ ಅ.24ಕ್ಕೆ 50 ವರ್ಷಗಳು ಪೂರ್ಣಗೊಳ್ಳಲಿವೆ.
ರಾಜ್ಯಾದ್ಯಂತ 80ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳ ಜೊತೆಗೆ ಆಸ್ಪತ್ರೆಗಳನ್ನು ಆರಂಭಿಸಿದ್ದಾರೆ. ಸರ್ಕಾರದ ಪ್ರತಿ ಯೋಜನೆಗೂ ಸಹಕಾರ ನೀಡುವ ಜತೆಗೆ, ಮದ್ಯವರ್ಜನ ಹಾಗೂ ಸ್ವತ್ಛತೆಗೆ ಆದ್ಯತೆ ನೀಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.