ಮಾಜಿ ಕ್ರಿಕೆಟಿಗ ಗೌರ್ ಘೋಷ್ ನಿಧನ
Team Udayavani, Jul 10, 2017, 3:30 AM IST
ಕೋಲ್ಕತಾ: ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಬಂಗಾಲ ಮತ್ತು ಝಾರ್ಖಂಡ್ ತಂಡವನ್ನು ಪ್ರತಿನಿಧಿಸಿದ ಮಾಜಿ ಆಟಗಾರ ಗೌರ್ ಘೋಷ್ ಶನಿವಾರ ನಿಧನ ಹೊಂದಿದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.
1960-1971ರ ಅವಧಿಯಲ್ಲಿ 17 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ ಗೌರ್ ಘೋಷ್ ಬಲಗೈ ಬ್ಯಾಟ್ಸ್ಮನ್ ಹಾಗೂ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದರು. 17 ಇನ್ನಿಂಗ್ಸ್ಗಳಲ್ಲಿ 266 ರನ್, 13 ಕ್ಯಾಚ್, 16 ಸ್ಟಂಪಿಂಗ್ ಮಾಡಿದ್ದು ಘೋಷ್ ಸಾಧನೆ. ನಿವೃತ್ತಿ ಬಳಿಕ ಅವರು ಕ್ರಿಕೆಟ್ ಮೆಂಟರ್ ಆಗಿ, ಬಂಗಾಲ ಜೂನಿಯರ್ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಅಧ್ಯಕ್ಷರಾಗಿ ದುಡಿದಿದ್ದರು.
ಗೌರ್ ಘೋಷ್ ನಿಧನಕ್ಕೆ ಬಂಗಾಲ ಕ್ರಿಕೆಟ್ ಮಂಡಳಿಯ ಜಂಟಿ ಕಾರ್ಯದರ್ಶಿ ಸುಬೀರ್ ಗಂಗೂಲಿ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranji Trophy: ಶಮಿ ಭರ್ಜರಿ ಪುನರಾಗಮನ; ಬಂಗಾಳಕ್ಕೆ ಜಯ
Australia vs Pakistan T20: ಪಾಕ್ ವಿರುದ್ಧ ಆಸೀಸ್ಗೆ 2-0 ಸರಣಿ ಜಯ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್ ದಾಖಲೆ ಮುರಿದ ಟೀಂ ಇಂಡಿಯಾ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.