ಪ್ರೊ ಹಾಕಿ ಲೀಗ್‌ನಿಂದ ಹಿಂದಕ್ಕೆ ಸರಿಯಲು ಭಾರತ ನಿರ್ಧಾರ

Team Udayavani, Jul 10, 2017, 3:45 AM IST

pro-hockey.jpg

ನವದೆಹಲಿ: ಮುಂಬರುವ ಪ್ರೊ ಹಾಕಿ ಲೀಗ್‌ನಿಂದ ಭಾರತ ಹೊರಗುಳಿಯಲಿದೆ. ಈ ವಿಷಯವನ್ನು ಅಂತಾರಾಷ್ಟ್ರೀಯ ಹಾಕಿ ಸಂಸ್ಥೆ ಖಚಿತಪಡಿಸಿದೆ.

ಜನವರಿ 2019 ರಿಂದ ಆರಂಭವಾಗಲಿರುವ ಪ್ರೊ ಹಾಕಿ ಲೀಗ್‌ನಲ್ಲಿ ಅಗ್ರ ಶ್ರೇಯಾಂಕದ 9 ತಂಡಗಳಿಗೆ ಅವಕಾಶ ನೀಡಲಾಗಿತ್ತು. ಜನವರಿ ಇಂದ ಜೂನ್‌ವರೆಗೆ 6 ತಿಂಗಳುಗಳ ಕಾಲ ಕೂಟ ನಡೆಯಲಿದೆ. ಈ ಕೂಟದಲ್ಲಿ ಅಗ್ರ ನಾಲ್ಕು ಸ್ಥಾನ ಪಡೆದ ಮಹಿಳಾ ಮತ್ತು ಪುರುಷ ತಂಡಗಳು ಟೊಕಿಯೊ ಒಲಿಂಪಿಕ್ಸ್‌ಗೆ ನೇರ ಅರ್ಹತೆ ಪಡೆಯಲಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಅಂತಾರಾಷ್ಟ್ರೀಯ ಹಾಕಿ ಒಕ್ಕೂಟದ ಅಧ್ಯಕ್ಷ, ಭಾರತೀಯ ಹಾಕಿ ಸಂಸ್ಥೆ ಮಾಜಿ ಅಧ್ಯಕ್ಷ ನರೀಂದರ್‌ ಬಾತ್ರ, ಪ್ರೊ ಹಾಕಿ ಲೀಗ್‌ನಲ್ಲಿ ಪಾಲ್ಗೊಳ್ಳದಿರಲು ಭಾರತೀಯ ಹಾಕಿ ಸಂಸ್ಥೆ ತೀರ್ಮಾನಿಸಿದ್ದು, ಇದು ವಿಷಾದನೀಯ. ಆದರೆ ಭಾರತದ ಸ್ಥಾನದಲ್ಲಿ ಬೇರೆ ರಾಷ್ಟ್ರ ಪ್ರವೇಶ ಪಡೆಯಲಿದೆ. ಈಗಾಗಲೇ ಹಲವು ರಾಷ್ಟ್ರಗಳು ಮನವಿ ಸಲ್ಲಿಸಿವೆ ಎಂದು ತಿಳಿಸಿದ್ದಾರೆ.

ಭಾರತ ಹಿಂದೆ ಸರಿದ್ದಿದ್ದು ಯಾಕೆ?
ಭಾರತ ಕೂಟದಿಂದ ಹಿಂದೆ ಸರಿಯಲು ಮುಖ್ಯ ಕಾರಣ ಒಲಿಂಪಿಕ್ಸ್‌ಗೆ ಕೇವಲ 4 ತಂಡಗಳಿಗೆ ಮಾತ್ರ ನೇರ ಅರ್ಹತೆ ಇರುವುದು. ಉಳಿದ ತಂಡಗಳಿಗೆ ನೇರ ಅರ್ಹತೆ ಇರುವುದಿಲ್ಲ. ಭಾರತದ ಪುರುಷರ ತಂಡ ವಿಶ್ವ ನಂ.6ನೇ ಶ್ರೇಯಾಂಕದಲ್ಲಿರುವುದು ಸಮಸ್ಯೆ ಇಲ್ಲ. ಆದರೆ ಮಹಿಳೆಯರ ತಂಡ ವಿಶ್ವ ನಂ.12ನೇ ಶ್ರೇಯಾಂಕದಲ್ಲಿದೆ. ಹೀಗಾಗಿ ಮಹಿಳಾ ತಂಡಕ್ಕೆ ಪ್ರೊ ಲೀಗ್‌ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವುದು ಸುಲಭವಲ್ಲ. ಆದರೆ ವಿಶ್ವ ಲೀಗ್‌ 1 ಮತ್ತು ವಿಶ್ವ ಲೀಗ್‌ 2 ಕೂಟದ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಮುಂದಾಗಿದೆ.

ಟಾಪ್ ನ್ಯೂಸ್

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ

Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

Miracle: ಈ ಊರಿನ ಮನೆ, ಅಂಗಡಿ, ಕಚೇರಿಗಳಿಗೆ ಬಾಗಿಲೇ ಇಲ್ವಂತೆ… ಶನಿಯೇ ಇದರ ರಕ್ಷಕನಂತೆ

19

ದುಬೈ ಮೂಲದ ಖ್ಯಾತ ಯೂಟ್ಯೂಬರ್‌ ಜೊತೆ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಸುನೈನಾ?

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

MUST WATCH

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

ಹೊಸ ಸೇರ್ಪಡೆ

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಡಿಸಿ ಸಂಕೀರ್ಣಕ್ಕೆ “ಸ್ಮಾರ್ಟ್‌ ಸಿಟಿ’ ನೆರವು: 20 ಕೋಟಿ ರೂ. ಮೀಸಲು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

laxmi-hebbalkar

Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Vijayapura; ರಾಜ್ಯದ ಅಭಿವೃದ್ಧಿ ಆಗಬೇಕಾದರೆ ನಾನು ಸಿಎಂ ಆಗಬೇಕು: ಯುವಕನ ವಿಡಿಯೋ ವೈರಲ್

Bantwal

ಬಂಟ್ವಾಳ ಸರಕಾರಿ ಆಸ್ಪತ್ರೆ: ಲ್ಯಾಬ್‌ ಟೆಕ್ನಿಶಿಯನ್‌ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.