ಜೆಡಿಎಸ್‌ಗೆ ರಾಜೀನಾಮೆ: ಮನ್ಸೂರ್‌ ಆಲಿ ನಿರ್ಧಾರ


Team Udayavani, Jul 10, 2017, 3:15 AM IST

Z-MANZOOR-ALI.jpg

ಮಡಿಕೇರಿ: ಜಾತ್ಯತೀತ ಜನತಾ ದಳದ ಸಕ್ರಿಯ ಕಾರ್ಯಕರ್ತನಾಗಿ ಕಳೆದ 20 ವರ್ಷಗಳಿಂದ ಪûಾಭಿಮಾನದಿಂದ ದುಡಿದ ನನ್ನನ್ನು ಇತ್ತೀಚಿನ ದಿನಗಳಲ್ಲಿ ಪಕ್ಷ ಕಡೆಗಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿರುವ ಜೆಡಿಎಸ್‌ನ ಅಲ್ಪಸಂಖ್ಯಾಕರ ಘಟಕದ ಮಾಜಿ ಅಧ್ಯಕ್ಷರಾದ ಮನ್ಸೂರ್‌ ಆಲಿ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾಕರ ಘಟಕದ ಜಿಲ್ಲಾಧ್ಯಕ್ಷನಾಗಿ ಕಳೆದ 4 ವರ್ಷಗಳಿಂದ ನಿಷ್ಠಾವಂತನಾಗಿ ಕಾರ್ಯ ನಿರ್ವಹಿಸಿದ್ದೇನೆ. ಆದರೆ ಯಾವುದೇ ಮಾಹಿತಿಯನ್ನು ನೀಡದೆ ವಿನಾಕಾರಣ ನನ್ನನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ಪಕ್ಷದಲ್ಲಿ ಸದಸ್ಯತ್ವವನ್ನೇ ಹೊಂದಿರದ ಐಸಾಕ್‌ ಖಾನ್‌ ಎಂಬುವವರಿಗೆ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ದಿಢೀರ್‌ ಬೆಳವಣಿಗೆಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ  ಆಪ್ತರಾಗಿರುವ ಸುಂಟಿಕೊಪ್ಪದ ವ್ಯಕ್ತಿ ಕಾರಣವೆಂದು ಆರೋಪಿಸಿದರು. ಕಳೆದ ಎರಡು ತಿಂಗಳಿನಿಂದ ಪಕ್ಷದ ಯಾವುದೇ ಸಭೆಗಳಿಗೆ ಆಹ್ವಾನಿಸದೆ ಕಡೆಗಣಿಸಲಾಗಿದ್ದು, ಕಳೆದ 20 ವರ್ಷಗಳಿಂದ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ನನಗೆ ಈ ಬೆಳವಣಿಗೆ ತುಂಬಾ ನೋವು ತಂದಿದೆ. ಗೌರವವಿಲ್ಲದ ಪಕ್ಷದಲ್ಲಿ ಮುಂದುವರಿ ಯಬಾರದೆಂದು ನಿರ್ಧರಿಸಿದ್ದು, ಮುಂದಿನವಾರ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ರಾಜೀನಾಮೆ ಸಲ್ಲಿಸುವುದಾಗಿ ಮನ್ಸೂರ್‌ ಆಲಿ ತಿಳಿಸಿದರು.   

ನನ್ನನ್ನು ಜೆಡಿಎಸ್‌ ಅಲ್ಪಸಂಖ್ಯಾಕರ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿರುವುದಾಗಿ ವ್ಯಾಟ್ಸ್‌ಅಪ್‌ ಮೂಲಕ ಸಂದೇಶ ರವಾನಿಸಲಾಗಿದೆಯೇ ಹೊರತು, ಯಾವುದೇ ಅಧಿಕೃತ ಪತ್ರ ನನ್ನ ಕೈಸೇರಿಲ್ಲ.  ಜೆಡಿಎಸ್‌ಗೆ ಹೊಸ ಹೊಸ ವ್ಯಕ್ತಿಗಳು ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಪ್ರಾಮಾಣಿಕವಾಗಿ ದುಡಿದವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದರು.

ಪಕ್ಷ ನಮ್ಮನ್ನು “ಟಿಷ್ಯು ಪೇಪರ್‌’ನಂತೆ ಉಪಯೋಗಿಸಿಕೊಂಡಿತು ಎಂದು ವಿಷಾದಿಸಿದ ಮನ್ಸೂರ್‌ ಆಲಿ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಿರ್ಧಾರ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.