ವಾಹನ ಕಳವು: ಇಬ್ಬರು ಆರೋಪಿಗಳ ಬಂಧನ

Team Udayavani, Jul 10, 2017, 2:15 AM IST

bandana.jpg

ಮಲ್ಪೆ: ಮಲ್ಪೆಯಲ್ಲಿ ಪಿಕಪ್‌ ವಾಹನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜು. 8ರಂದು ಖಚಿತ ಮಾಹಿತಿಯ ಮೇರೆಗೆ ಮಲ್ಪೆ ಪೊಲೀಸ್‌ ಠಾಣಾಧಿಕಾರಿ ದಾಮೋದರ್‌ ಕೆ. ನೇತೃತ್ವದ ತಂಡವು ಪೊಲೀಸ್‌ ವರಿಷ್ಠಾಧಿಕಾರಿ ಕೆ. ಟಿ. ಬಾಲಕೃಷ್ಣ ನಿರ್ದೇಶದಂತೆ, ವೃತ್ತ ನಿರೀಕ್ಷಕ ನವೀನ್‌ಚಂದ್ರ ಜೋಗಿ ಅವರ ಮಾರ್ಗದರ್ಶನದಲ್ಲಿ  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ವಾಹನ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ದಾವಣಗೆರೆ ಜಿಲ್ಲೆ ಹರಪ್ಪಹನಹಳ್ಳಿಯ ರವಿ ನಾಯ್ಕ (32) ಮತ್ತು ಅದೇ ಜಿಲ್ಲೆ ಹರಿಹರ ಕಾಳಿದಾಸ ನಗರದ ಮೈಲಾರಿ (30) ಬಂಧಿತ ಆರೋಪಿಗಳು. ಅವರಿಂದ ಸುಮಾರು 8 ಲಕ್ಷ ರೂ. ಮೌಲ್ಯದ ಮಹೀಂದ್ರ ಪಿಕಪ್‌ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಜು. 6ರಂದು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಿಲ್ಲಿಸಲಾಗಿದ್ದ ಮಹಮ್ಮದ್‌ ಫರಾನ್‌ ಅವರ ಪಿಕಪ್‌ ವಾಹನವನ್ನು ರಾತ್ರಿ ಕಳವು ಮಾಡಲಾಗಿದ್ದು ಜು. 7 ರಂದು ಬೆಳಗ್ಗೆ ಮಲ್ಪೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು.  ದೂರು ನೀಡಿದ 24 ಗಂಟೆಯೊಳಗೆ ವಾಹನವನ್ನು ಪತ್ತೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಬ್ಬರು ಆರೋಪಿಗಳು ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಹೋರುವ ಕೆಲಸವನ್ನು ಮಾಡುತ್ತಿದ್ದು,  ಇವರಲ್ಲಿ ರವಿನಾಯ್ಕ ಎಂಬಾತ ಈ ಹಿಂದೆಯೂ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಮಲ್ಪೆ ಪೊಲೀಸ್‌ ಠಾಣಾ ಪ್ರೊಬೆಶನರಿ ಪಿಎಸ್‌ಐ ಮಧು ಬಿ., ಎಎಸ್‌ಐ ಸುಧಾಕರ ಬಿ., ಸಿಬ್ಬಂದಿಗಳಾದ  ರಾಘವೇಂದ್ರ ಪ್ರದೀಪ್‌ ಕುಮಾರ್‌, ಪ್ರವೀಣ, ರಮೇಶ್‌, ಕೃಷ್ಣ ಶೇರಿಗಾರ, ನಾಗೇಶ್‌, ಪ್ರವೀಣ, ಮಧು ನಾಯ್ಕ ಪಾಲ್ಗೊಂಡಿದ್ದರು. ಆರೋಪಿಗಳನ್ನು ಉಡುಪಿ ನ್ಯಾಯಲಯಕ್ಕೆ ಹಾಜರು ಪಡಿಸಲಾಗಿದೆ.

ಟಾಪ್ ನ್ಯೂಸ್

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

Cheluvaray-swamy

Janatha Darshana: ಯಾರಿಗೂ ಇಲ್ಲದ ನಿರ್ಬಂಧ ಕೇಂದ್ರ ಸಚಿವ ಕುಮಾರಸ್ವಾಮಿಗೆ ಮಾಡಿಲ್ಲ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

Women’s T20 Asia Cup: ಮಹಿಳೆಯರ ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.