ಭಾರತದ ಉದ್ಯಮ, ಕಾರ್ಮಿಕ ಸುಧಾರಣೆಗೆ ಜಿ20 ಮೆಚ್ಚುಗೆ

Team Udayavani, Jul 10, 2017, 3:25 AM IST

g20.jpg

ಹ್ಯಾಂಬರ್ಗ್‌: ಸುಸ್ಥಿರ ಅಭಿವೃದ್ಧಿ ಮತ್ತು ಜಾಗತಿಕ ಆರ್ಥಿಕತೆಯನ್ನು ಬೆಂಬಲಿಸಲು ಭಾರತವು ಉದ್ಯಮಗಳಿಗೆ ನೀಡುತ್ತಿರುವ ಬೆಂಬಲ, ಸಾರ್ಟಪ್‌ಗ್ಳಿಗೆ ಪ್ರೇರಣೆ, ಕಾರ್ಮಿಕ ಸುಧಾರಣಾ ಕ್ರಮಗಳಿಗೆ ಜಿ20 ಶೃಂಗದಲ್ಲಿ ಮುಕ್ತ ಕಂಠದ ಪ್ರಶಂಸೆ ವ್ಯಕ್ತವಾಗಿದೆ. 

ಜಗತ್ತಿನ ಅತಿ ದೊಡ್ಡ ಆರ್ಥಿಕತೆ ಹೊಂದಿದ ಜಿ20 ರಾಷ್ಟ್ರಗಳು ಅಂಗೀಕರಿಸಿದ ಹ್ಯಾಂಬರ್ಗ್‌ ಕಾರ್ಯತಂತ್ರದಲ್ಲಿ ಭಾರತದ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಈ ಬಗ್ಗೆ ಅದರಲ್ಲಿ ಹೇಳಲಾಗಿದ್ದು, “ಭಾರತ ಹಣಕಾಸು ವಲಯದಲ್ಲಿ, ಸ್ಥಿತಿಸ್ಥಾಪ ಕತ್ವವನ್ನು ಹೆಚ್ಚಿಸುವ ಸಲುವಾಗಿ, ವಿದ್ಯುನ್ಮಾನ ವ್ಯವಹಾರಗಳೂ ಸೇರಿದಂತೆ ವಿವಿಧ ವೇದಿಕೆ ಗಳನ್ನು ಪ್ರಚುರಪಡಿಸಿದೆ’ ಎನ್ನಲಾಗಿದೆ. ಅಲ್ಲದೇ ಜಿ20 ರಾಷ್ಟ್ರಗಳ ಅಭಿವೃದ್ಧಿ ಮತ್ತು ರಚನಾತ್ಮಕ ಸುಧಾರಣೆ ಅಂಗವಾಗಿ ಭಾರತ ಸ್ಟಾರ್ಟಪ್‌ಗ್ಳಿಗಾಗಿ ಬಾಹ್ಯ ವಾಣಿಜ್ಯ ಸಾಲ ಪಡೆಯಲು ಅನುಕೂಲ ಮಾಡಿಕೊಟ್ಟಿರುವುದು, ಆವಿಷ್ಕಾರ, ಉದ್ದಿಮೆಗಳಿಗೆ ಉತ್ತೇಜನ ನೀಡಿರುವ ಕ್ರಮವನ್ನು ಅಭಿನಂದಿಸಲಾಗಿದೆ. ಇದರೊಂದಿಗೆ ಕಾರ್ಮಿಕ ಮಾರುಕಟ್ಟೆ ಸುಧಾರಣೆ, ಕಾರ್ಮಿ ಕರಿಗೆ ಭದ್ರತೆ, ಮಹಿಳೆಯರ ಪಾಲ್ಗೊಳ್ಳುವಿಕೆ ಯನ್ನು ಹೆಚ್ಚಿಸಿರುವುದು, ಉದ್ದಿಮೆಗಳಲ್ಲಿ ಸ್ಥಾನ ನೀಡಿದ ವಿಚಾರಗಳ ಬಗ್ಗೆ ಹೇಳಲಾಗಿದೆ. 

ವಿದೇಶಿ ವಿನಿಮಯ ಸಮಿತಿಗೆ ಭಾರತ: ಭಾರತ ಶೀಘ್ರ ಜಾಗತಿಕ ವಿದೇಶಿ ವಿನಿಮಯ ಸಮಿತಿ (ಜಿಎಫ್ಎಕ್ಸ್‌ಸಿ) ಸದಸ್ಯ ರಾಷ್ಟ್ರವಾಗಿ ಸೇರ್ಪಡೆ ಆಗಲಿದೆ. ಅಂತಾರಾಷ್ಟ್ರೀಯ ಹಣ ಸಂದಾಯ ಬ್ಯಾಂಕ್‌(ಬಿಐಎಸ್‌) ನಿರ್ದೇಶನ ದನ್ವಯ ಈ ಸಮಿತಿ ಇದ್ದು, ವಿವಿಧ ದೇಶಗಳ ಕೇಂದ್ರೀಯ ಬ್ಯಾಂಕ್‌ಗಳು ಮತ್ತು ಹಣಕಾಸು ತಜ್ಞರು ಈ ಸಮಿತಿಯಲ್ಲಿರುತ್ತಾರೆ. ಈ ಸಮಿತಿ ಪಾರದರ್ಶಕ ಫೊರೆಕ್ಸ್‌ ಮಾರುಕಟ್ಟೆಗಾಗಿ ಶ್ರಮಿಸುತ್ತದೆ. ಜಿ20 ಸಭೆಯಲ್ಲಿ ಭಾರತವನ್ನು ಸದಸ್ಯ ರಾಷ್ಟ್ರವಾಗಿ ಸೇರಿಸುವ ತೀರ್ಮಾನ ತೆಗೆದುಕೊಳ್ಳಲಾಗಿದೆ. 

ಭ್ರಷ್ಟಾಚಾರ ನಿರ್ಮೂಲನೆಗೆ ಪಣ 
ಭ್ರಷ್ಟಾಚಾರ ನಿರ್ಮೂಲನೆಗೆ ಈ ಬಾರಿಯ ಜಿ20 ಶೃಂಗದಲ್ಲಿ ಗೊತ್ತುವಳಿ ಅಂಗೀಕರಿಸಲಾಗಿದೆ. ಈ ಮೂಲಕ ಸರಕಾರಿ ಆಡಳಿತ ದಲ್ಲಿ ಮಾತ್ರವಲ್ಲದೇ, ವಿವಿಧ ಕಂಪನಿಗಳಲ್ಲೂ ನಡೆಯುವ ಭ್ರಷ್ಟಾಚಾರಕ್ಕೆ ವ್ಯಕ್ತಿಗಳನ್ನು ಗುರಿಯಾಗಿಸದೇ ಕಂಪನಿ ಗಳನ್ನೇ ಬಾಧ್ಯಸ್ಥರನ್ನಾಗಿಸಬೇಕೆಂದು ಹೇಳಲಾಗಿದೆ. ಅಲ್ಲದೇ ದಶಕಗಳ ಹಿಂದೆ ಜಿ20 ರಾಷ್ಟ್ರಗಳು ಅಂಗೀಕರಿಸಿರುವ ಭ್ರಷ್ಟಾಚಾರ ವಿರೋಧಿ ಸಭೆಯ ತೀರ್ಮಾನಗಳನ್ನು ಕಾರ್ಯಗತಗೊಳಿಸಬೇಕೆಂದು ತೀರ್ಮಾ ನಿಸಲಾಗಿದೆ. ಈವರೆಗೆ ವಿಶ್ವದಲ್ಲಿ ನಾರ್ವೆ, ದಕ್ಷಿಣ ಕೊರಿಯಾ, ನೆದರ್ಲೆಂಡ್‌, ಗ್ರೀಸ್‌ ದೇಶಗಳು ಮಾತ್ರ ಈ ತೀರ್ಮಾನಗಳನ್ನು ಜಾರಿಗೆ ತಂದಿದ್ದು, ಬಹುತೇಕ ದೇಶಗಳು ಈ ಬಗ್ಗೆ ಗಮನ ಹರಿಸಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಿ20 ಸಭೆ ಮುಕ್ತಾಯಕ್ಕೆ ಜಂಟಿ ಘೋಷಣೆಯನ್ನು ಹೊರತರಲಾಗಿದ್ದು, ಭ್ರಷ್ಟಾಚಾರ ನಿರ್ಮೂಲನೆಗಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಾಂತ್ರಿಕ ಸಹಕಾರ ನೀಡುವ ಬಗ್ಗೆ ಹೇಳಲಾಗಿದೆ. ಇದನ್ನು 2017- 18ನೇ ಸಾಲಿನ ಜಿ20 ಭ್ರಷ್ಟಾಚಾರ ವಿರೋಧಿ ಕಾರ್ಯತಂತ್ರ ವಾಗಿ ಜಾರಿಗೆ ತರಲಾಗುತ್ತದೆ. ಇದರೊಂದಿಗೆ ಕಳ್ಳಸಾಗಣೆ, ವನ್ಯಜೀವಿ ಉತ್ಪನ್ನಗಳ ಕಳ್ಳ ಮಾರಾಟ ತಡೆಗೂ ನಿಯಂತ್ರಣ ಹೇರುವ ಬಗ್ಗೆ ಹೇಳಲಾಗಿದೆ. ಇದರಿಂದ ಪರಿಸರ, ಜೀವ ಸಂಕುಲಕ್ಕೆ ಹಾನಿಕರ ವಾಗಿದ್ದು, ಆರ್ಥಿಕ ಅಭಿವೃದ್ಧಿಗೂ ಪ್ರತಿಕೂಲವಾಗಿದೆ. ಇದನ್ನು ಜಿ20 ದೇಶಗಳು ಸಹಿಸಿಕೊಳ್ಳುವುದಿಲ್ಲ ಎಂದು ಘೋಷಣೆಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

4-editorial

Editorial: ಪಾಕ್‌ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.