ರೈತರ ಅಭಿವೃದ್ಧಿಗೆ ಸದಾ ಬದ್ಧ: ಬಾಬುರಾವ್
Team Udayavani, Jul 10, 2017, 12:45 PM IST
ಸೈದಾಪುರ: ಗುರುಮಠಕಲ್ ಮತ ಕ್ಷೇತ್ರದ ರೈತರ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಬಾಬುರಾವ್ ಚಿಂಚನಸೂರ ಹೇಳಿದರು.
ಕಣೇಕಲ್ ಗ್ರಾಮದಲ್ಲಿ 2015-16ನೇ ಸಾಲಿನ ಎಸ್‌ಸಿಪಿ/ ಟಿಎಸ್‌ಪಿ ಯೋಜನೆಯಡಿ ಏಳು ಜನ ಫಲಾನುಭವಿಗಳಿಗೆ ಪಂಪ್
ಸೆಟ್ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು. ಸಂಸದ ಡಾ| ಮಲ್ಲಿಕಾರ್ಜನ ಖರ್ಗೆ ಅವರ ಮಾರ್ಗದರ್ಶದಲ್ಲಿ
ಸುಮಾರು 440 ಕೋಟಿ ರೂ.ಗಳನ್ನು ಖರ್ಚುಮಾಡಿ ಈ ಭಾಗವನ್ನು ನೀರಾವರಿ ಮಾಡಬೇಕು ಎಂದು ಸಂಕಲ್ಪ ಮಾಡಿದ್ದೇನೆ. ಆದ್ದರಿಂದ ಅನೇಕ ಕೆರೆಗಳನ್ನು ಅಭಿವೃದ್ಧಿ ಪಡೆಸಿ ನದಿಗಳಿಂದ ನೀರು ತುಂಬಿಸುವುದು ಹಾಗೂ ಪ್ರಮುಖ ಸ್ಥಳಗಳಲ್ಲಿ ಬ್ರಿಜ್
ಕಂ ಬ್ಯಾರೇಜ್ ನಿರ್ಮಾಣವಾಗಲಿದ್ದು, ಇದರಿಂದ ರೈತರಿಗೆ ಅನುಕೂಲ ಆಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಎನ್‌ಇಕೆಎಸ್ ಆರ್‌ಟಿಸಿ ನಿರ್ದೇಶಕ ಚಂದ್ರಶೇಖರ ವಾರದ, ಯಾದಗಿರಿ ಎಪಿಎಂಸಿ ನಿರ್ದೇಶಕ ಪ್ರಭುಲಿಂಗ ವಾರದ್, ಚಂದ್ರಕಾಂತ್ ಹತ್ತಿಕುಣಿ, ಎಸ್.ಆರ್. ರಾಘವೇಂದ್ರ, ಭೀಮಶಪ್ಪ ಜೇಗರ್, ಡಾ| ಮಲ್ಲಿಕಾರ್ಜುನ ಹುಲಿಬೆಟ್ಟ,
ಶರಣಪ್ಪ ಮಾಸ್ತರ್, ಬನ್ನಪ್ಪ ಹುಲಿಬೆಟ್ಟ, ಬಸತ್ತಿ ದೋತ್ರೆ, ಗ್ರಾಪಂ ಸದಸ್ಯ ತಾಯಪ್ಪ, ಬಸ್ಸಪ್ಪ, ಗೋಪಾಲ್, ತಾಯಪ್ಪ, ಹಣಮಂತ ಬೊಳ್ಳಿ, ಆಶಪ್ಪ ಹೀರೆಮೆಟ್ಟಿ, ಬಸ್ಸಪ್ಪ ಬಂಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.