ಔಷಧೀಯ ಸಸ್ಯಗಳ ವಿತರಣೆ

Team Udayavani, Jul 11, 2017, 3:45 AM IST

sasi-vitarane.jpg

ಉಡುಪಿ: ಮುನಿಯಾಲು ಆಯುರ್ವೇದ ಸಂಸ್ಥೆಯಲ್ಲಿ ಗುರುಪೂರ್ಣಿಮೆ ಪರ್ವ ಕಾಲದಲ್ಲಿ ಆಸಕ್ತರಿಗೆ ಆಯ್ದ ಔಷಧೀಯ ಸಸ್ಯಗಳಾದ ಅಮೃತ ಬಳ್ಳಿ, ಹಿಪ್ಪಲಿ, ಪುರ್ನಪುಳಿ, ವಾಟೆಹುಳಿ, ಸುರಹೊನ್ನೆ, ಗುಳಾ¾ವು, ನೇರಳೆ, ತೇಗ, ಬೀಟೆ, ದಾಲಿcನಿ ಮತ್ತು ರಾಮಪತ್ರೆ ಮುಂತಾದವುಗಳನ್ನು ಉಚಿತವಾಗಿ ವಿತರಿಸಲಾಯಿತು. 

ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ| ಸತ್ಯನಾರಾಯಣ ಬಿ. ಅವರು ಗಿಡ ವಿತರಿಸುವುದರ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕ ತಾರಾನಾಥ್‌ ಶೆಟ್ಟಿ, ಉಪಪ್ರಾಂಶುಪಾಲ ಡಾ| ದಿನೇಶ್‌ ನಾಯಕ್‌, ದ್ರವ್ಯಗುಣ ವಿಭಾಗದ ಡಾ| ಚಂದ್ರಕಾಂತ್‌ ಭಟ್‌, ಡಾ| ಹರಿಪ್ರಸಾದ್‌ ಶೆಟ್ಟಿ, ಡಾ| ರೆಜು ಕೃಷ್ಣನ್‌ ಆರ್‌., ಸಿಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸುಮಾರು 250 ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಂಡರು ಎಂದು ಸಂಸ್ಥೆಯ ಪತ್ರಿಕಾ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

accident

Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.