ಉಡುಪಿ: ಗುರುಪೂರ್ಣಿಮಾ ಮಹೋತ್ಸವ

Team Udayavani, Jul 11, 2017, 1:45 AM IST

guru-poornima-mahotsava.jpg

ಉಡುಪಿ: ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಮಿತಿ ಆಶ್ರಯದಲ್ಲಿ ಗುರುಪೂರ್ಣಿಮಾ ಮಹೋತ್ಸವ ಕಿನ್ನಿಮೂಲ್ಕಿ ವೀರಭದ್ರ ಕಲಾಭವನದಲ್ಲಿ ನಡೆಯಿತು. 

ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಪ್ರೇರಕ ಭಕ್ತರಾಜ ಮಹಾರಾಜರ ಬಿಂಬ ಪೂಜೆ ಮಾಡಲಾಯಿತು. ನ್ಯಾಯವಾದಿ ಎ.ಆರ್‌.ರಾಜೇಶ್‌, ಜನಜಾಗೃತಿ ಸಮಿತಿಯ ಮಂಗಳೂರಿನ ವಿವೇಕ್‌ ಪೈ, ರಣರಾಗಿಣಿ ಶಾಖೆಯ ಪವಿತ್ರ ಕುಡ್ವ ಮಾರ್ಗದರ್ಶನ ಮಾಡಿದರು. ರಾಜೇಶ್‌ ಅವರು ರೋಗ ನಿವಾರಣೆಗಾಗಿ ಖಾಲಿ ಪೆಟ್ಟಿಗೆಗಳ ಉಪಾಯ ಹೇಗೆ ಮಾಡಬೇಕು ಎಂಬ ಗ್ರಂಥವನ್ನು ಬಿಡುಗಡೆ ಮಾಡಿದರು.

ಇಂದಿನ  ಕಾಲವು  ಕೆಟ್ಟದಾಗಿದ್ದರೂ, 2023 ರ ಬಳಿಕದ ಕಾಲವು ಸನಾತನ ಧರ್ಮಕ್ಕೆ  ಪೂರಕವಾಗಿರಲಿದೆ. ಇದೇ ಕಾಲದಲ್ಲಿ ಸತ್ವಗುಣಿ ಜನರಿಂದ  ಭಾರತದಲ್ಲಿ ಹಿಂದೂರಾಷ್ಟ್ರದ ಸ್ಥಾಪನೆಯಾಗಲಿದೆ ಎಂಬ ಜಯಂತ ಅಠವಲೆಯವರ ಸಂದೇಶ ವಾಚಿಸಲಾಯಿತು. 

ಗುರುಪೂರ್ಣಿಮೆಯು ಹಿಂದೂ ಸಂಸ್ಕೃತಿಯ ಪ್ರತೀಕವಾಗಿದೆ. ಧರ್ಮಾ ಚರಣೆಯ ಅಭಾವದಿಂದ ಹಿಂದು ಯುವತಿಯರು ಅನ್ಯಧರ್ಮಿಯರ ಮೋಸದ ಜಾಲದಲ್ಲಿ ಸಿಲುಕುತ್ತಿದ್ದಾರೆ. ಲವ್‌ಜಿಹಾದ್‌ನಿಂದ ಭಾರತವು ಅಧಃಪತನದತ್ತ ಸಾಗುತ್ತಿದೆ. ಇದನ್ನು ನಾವು ಎಲ್ಲರೂ ವಿರೋಧಿಸಬೇಕಾಗಿದೆ. ಇದು ನಮ್ಮ ಮನೆಯಲ್ಲಿ ಬದಲಾವಣೆ ಮಾಡುವು ದರಿಂದ ಪ್ರಾರಂಭವಾಗ ಬೇಕಾಗಿದೆ. ರಾಜಕೀಯ ಪಕ್ಷಗಳು ಹಿಂದುತ್ವಕ್ಕಾಗಿ ಏನೂ ಮಾಡದೆ ತಮ್ಮ ಸಾಥ‌ìದ ಬಗ್ಗೆ ಕೆಲಸ ಮಾಡುತ್ತಿರುವುದು ಪಕ್ಕದ ಜಿಲ್ಲೆಯ ಬೆಳವಣಿಗೆಗಳಿಂದ ತಿಳಿಯಬಹುದು ಎಂದು ರಾಜೇಶ್‌ ತಿಳಿಸಿದರು.

ಧರ್ಮ ಸಂಸ್ಥಾಪನೆಯೆಂದರೆ ಭಾರತವನ್ನು ಅಧೋಗತಿಯತ್ತ ಕೊಂಡೊಯ್ಯುವ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಪರ್ಯಾಯವಾದ ಆದರ್ಶ ರಾಜ್ಯ ವ್ಯವಸ್ಥೆಯಿರುವ ಧರ್ಮಾಧಿಷ್ಠಿತ  ಹಿಂದೂರಾಷ್ಟ್ರ  ಸ್ಥಾಪಿಸುವುದಾಗಿದೆ ಎಂದು ವಿವೇಕ್‌ ಪೈ ಹೇಳಿದರು. 

1857 ರ ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪೆಟ್ಟುತಿಂದ  ಬಳಿಕ ಆಂಗ್ಲರು ಇಂಡಿಯನ್‌ ಆಮ್ಸ್‌ì ಆಕ್ಟ್ ಕಾನೂನು ಜಾರಿಗೊಳಿಸಿ ಹಿಂದೂಗಳ ಕೈಯಿಂದ ಶಸ್ತ್ರಾಸ್ತ್ರಗಳನ್ನು  ಕಸಿದುಕೊಂಡರು. 1920 ರ ಬಳಿಕ  ಗಾಂಧೀಜಿಯವರು ಹಿಂದೂಗಳ ಮನಸ್ಸಿನಿಂದ  ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡರು ಎಂದು ಪವಿತ್ರ ಕುಡ್ವ ಹೇಳಿದರು. ಸೌಮ್ಯಾ ಕಾರ್ಯಕ್ರಮ ನಿರೂಪಿಸಿದರು.  

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.