ಅಂಧ ವಿದ್ಯಾರ್ಥಿಗಳಿಗೆ ತರಬೇತಿ
Team Udayavani, Jul 11, 2017, 2:20 AM IST
ಬೆಳ್ತಂಗಡಿ : ಅಂಧ ಚೇತನರನ್ನು ಸಮಾಜದ ಆಸ್ತಿಯನ್ನಾಗಿಸುವ ಜವಾಬ್ದಾರಿ ಪ್ರತಿಯೊಬ್ಬನದ್ದು ಮತ್ತು ಸಂಘ ಸಂಸ್ಥೆ, ಸರಕಾರಗಳದ್ದು ಎಂದು ಸೇವಾಭಾರತಿಯ ಅಧ್ಯಕ್ಷ ಬಿ.ಕೃಷ್ಣಪ್ಪ ಗುಡಿಗಾರ್ ಹೇಳಿದರು.
ಅವರು ಧರ್ಮಸ್ಥಳ ಗ್ರಾಮದ ಕನ್ಯಾಡಿ ಸೇವಾನಿಕೇತನದಲ್ಲಿ ಸೇವಾಭಾರತಿ ಮತ್ತು ಸಕ್ಷಮ ಬೆಳ್ತಂಗಡಿ ಇವರ ಆಶ್ರಯದಲ್ಲಿ ನಡೆದ ಅಂಧ ವಿದ್ಯಾರ್ಥಿಗಳಿಗೆ ನಡೆದಾಡುವ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಸಕ್ಷಮ ಬೆಳ್ತಂಗಡಿಯ ಕಾರ್ಯದರ್ಶಿ ಚಂದನ್ ಗುಡಿಗಾರ್, ಬೆಳ್ತಂಗಡಿ ತಾಲೂಕು ಅಂಗವಿಕಲರ ಸಂಘದ ಅಧ್ಯಕ್ಷೆ ಅಂಜನಾದೇವಿ, ಸೇವಾಭಾರತಿಯ ಉಪಾಧ್ಯಕ್ಷ ರಾಘವೇಂದ್ರ ಬೆ„ಪಾಡಿತ್ತಾಯ ಉಪಸ್ಥಿತರಿದ್ದರು.
ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರಿನ ಮೊಬಿಲಿಟಿ ಟ್ರೆ„ನಿಂಗ್ ಸೆಂಟರ್ ಫಾರ್ ಬ್ಲೆ„ಂಡ್‌ನ ಸೌಮ್ಯಾ ಭಾಗವಹಿಸಿದ್ದರು.ಸೇವಾಭಾರತಿ ಕಾರ್ಯದರ್ಶಿ ಕೆ. ವಿನಾಯಕ ರಾವ್ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.