ಕಾಮಗಾರಿ ಮುಗಿದ ತತ್‌ಕ್ಷಣ ಹಣ ಬಿಡುಗಡೆಗೆ ಗ್ರಾಮಸ್ಥರ ಆಗ್ರಹ

Team Udayavani, Jul 11, 2017, 3:35 AM IST

1007ndl2a.jpg

ನಿಡ್ಪಳ್ಳಿ:  ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಲ್ಲಿ ಕಾಮಗಾರಿ ಮಾಡಿದ ತತ್‌ಕ್ಷಣ ಪರಿಶೀಲನೆ ನಡೆಸಿ ಅರ್ಹಫಲಾನು ಭವಿಗೆ ಹಣ ಬಿಡುಗಡೆ ಮಾಡುವಂತೆ ಮೇಲಧಿಕಾರಿಗೆ  ಪತ್ರ ಬರೆ ಯುವಂತೆ ಒತ್ತಾಯಿಸಿದ ಪ್ರಸಂಗ ಪಾಣಾಜೆ ಗ್ರಾಮ ಪಂಚಾಯತ್‌ 2017-18ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೊಧನಾ ಗ್ರಾಮ ಸಭೆ ಯಲ್ಲಿ  ನಡೆಯಿತು.

ಈ ಬಗ್ಗೆ  ದ.ಕ. ಹಾಲು ಒಕ್ಕೂಟದ ನಿರ್ದೇಶಕ ನಾರಾಯಣ ಪ್ರಕಾಶ್‌ ವಿಷಯ ಪ್ರಸ್ತಾಪಿಸಿದಾಗ ಧ್ವನಿಗೂಡಿಸಿದ ಪಂಚಾಯತ್‌ ಸದಸ್ಯ ಶಾಹುಲ್‌ ಹಮೀದ್‌ ಹಾಗೂ ಇತರರು,  ಬಡ ಜನರ ಮೇಲೆ ಅ ಧಿಕಾರಿಗಳು ಅನುಕಂಪ ತೋರಿಸಲಿ.  ಸಾಲ ಮಾಡಿ ಸಾಮಗ್ರಿ ತಂದರೆ,  ಕ್ಲಪ್ತ ಸಮಯದಲ್ಲಿ  ಬಿಲ್ಲು  ಪಾವತಿ ಮಾಡದಿದ್ದರೆ ಬೈಗುಳ ತಿನ್ನುವ ಸನ್ನಿವೇಶ ಎದುರಾಗುತ್ತದೆ ಎಂದರು. 

ಅಲ್ಲದೆ ಕಾಮಗಾರಿ ಪರಿಶೀಲನೆ ನಡೆಸಿದ ಇಂಜಿನಿಯರ್‌ಗಳ ಬಗ್ಗೆಯೂ ಗ್ರಾಮಸ್ಥರು ಅಸಮಾಧಾನ ವ್ಯಕ್ತ ಪಡಿಸಿದರು. ಸಭೆಯ ನೊಡೆಲ್‌ ಅಧಿಕಾರಿ  ಪುತ್ತೂರು ಸಹಾಯಕ ಕೃಷಿ ಅಧಿಕಾರಿ ನಯೀಂ ಹುಸೇನ್‌  ಅವರು ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಲ್ಲಿ  ಹೆಚ್ಚಿನ ಗ್ರಾಮಸ್ಥರು ಸೇರಿ ತಮ್ಮ ಅಭಿವೃದ್ಧಿ  ಯೊಂದಿಗೆ ಗ್ರಾಮದ ಅಭಿವೃದ್ಧಿಯನ್ನು ಮಾಡಿ ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಸಹಕರಿಸಬೇಕು ಎಂದು ಮಾರ್ಗದರ್ಶನ ನೀಡಿದರು.

ಅಧ್ಯಕ್ಷ ನಾರಾಯಣ ಪೂಜಾರಿ, ತಾಲೂಕು ಸಂಯೋಜಕ ಚಂದ್ರಶೇಖರ, ಸಾಮಾಜಿಕ ಲೆಕ್ಕ ಪರಿಶೋಧಕರಾದ ಜಾನಕಿ ಸಿ. ಗೌಡ, ಭಾಸ್ಕರ ಕೆ, ರಮೇಶ್‌ ಪೂಜಾರಿ,  ಸಿಂಡಿಕೇಟ್‌ ಬ್ಯಾಂಕ್‌ ಮ್ಯಾನೇಜರ್‌ ಹರಿದಾಸ್‌ ಪೈ, ಪಂಚಾಯತ್‌ ಸದಸ್ಯರು, ಫಲಾನುಭವಿಗಳು ಪಾಲ್ಗೊಂಡರು. ಪಿ.ಡಿ.ಒ. ಸುರೇಂದ್ರ ರೈ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.