ಸರಕಾರಿ ನೌಕರರ ಭತ್ಯೆಗೆ ಕತ್ತರಿ


Team Udayavani, Jul 11, 2017, 10:23 AM IST

11-PTI-5.jpg

ಹೊಸದಿಲ್ಲಿ: ಕೇಂದ್ರ ಸರಕಾರಿ ಉದ್ಯೋಗಿಗಳಿಗೆ ನೀಡುತ್ತಿದ್ದ ಕುಟುಂಬ ಯೋಜನೆ ಭತ್ಯೆ ಮತ್ತು ಸಂಪುಟ ಕಾರ್ಯದರ್ಶಿಗಳಿಗೆ ನೀಡಲಾಗುತ್ತಿದ್ದ ಮಾಸಿಕ ಮನರಂಜನಾ ಭತ್ತೆಯನ್ನು ಕೇಂದ್ರ ಸರಕಾರ ರದ್ದುಪಡಿಸಿದೆ. ಇದರೊಂದಿಗೆ ಕೆಲ ಆಯ್ದ ವಿಭಾಗಗಳ ಉದ್ಯೋಗಿಗಳಿಗೆ ನೀಡಲಾಗುತ್ತಿದ್ದ ಸಾಬೂನು, ಹೇರ್‌ಕಟ್ಟಿಂಗ್‌, ಆಹಾರ ಇನ್ನಿತರ ಭತ್ತೆಗಳನ್ನೂ ತಡೆಹಿಡಿಯಲಾಗಿದೆ. 

ಇತ್ತೀಚೆಗೆ ಹಣಕಾಸು ಕಾರ್ಯದರ್ಶಿ ಅಶೋಕ್‌ ಲಾವಾಸಾ ನೇತೃತ್ವದ ಭತ್ತೆ ಕುರಿತ ಸಮಿತಿ (ಸಿಒಎ) ವಿವಿಧ ಸರಕಾರಿ ಅಧಿಕಾರಿ ಗಳಿಗೆ ನೀಡುತ್ತಿದ್ದ ಭತ್ತೆ ರದ್ದುಗೊಳಿಸುವುದು ಮತ್ತು ಪರಿಷ್ಕರಣೆಗೆ ಸೂಚಿಸಿದ್ದು, ಅದರಂತೆ ಸರಕಾರ ಕ್ರಮ ಕೈಗೊಂಡಿದೆ ಎಂದು ಹೇಳ ಲಾಗಿದೆ. ಇದೇ ಸಂದರ್ಭ ಅಂತ್ಯಕ್ರಿಯೆ ಮತ್ತು ಸೈಕಲ್‌ ಭತ್ತೆಗಳನ್ನು ಮುಂದುವರಿಸ ಲಾಗಿದ್ದು, ಪರಿಷ್ಕರಿ ಸಲಾಗಿದೆ. 

ಕೆಲವೊಂದು ಭತ್ತೆಗಳ ಪರಿಷ್ಕರಣೆ ಕುರಿತಂತೆ ಕಳೆದ ಜೂ.28ರಂದು ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಜು.6ರಂದು ಆದೇಶ ಹೊರಡಿಸಲಾಗಿತ್ತು. 

ಎ. 27ರಂದು ಸಿಎಒ ಭತ್ತೆಗಳ ಕುರಿತ ವರದಿ ನೀಡಿತ್ತು. ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಉಲ್ಲೇಖೀಸಿದ ವರದಿ ಉದ್ಯೋಗಿಗಳಿಗೆ ನೀಡಲಾ ಗಿದ್ದ 196 ವಿವಿಧ ರೀತಿಯ ಭತ್ತೆಗಳ ಪೈಕಿ ಕೆಲವನ್ನು ಕೈಬಿಟ್ಟು 34 ಶಿಫಾರಸುಗಳನ್ನು ಮಾಡಿತ್ತು. ಹಿರಿತನಕ್ಕೆ ಪೂರಕವಾಗಿ ವಿವಿಧ ಅಧಿಕಾರಿಗಳಿಗೆ 210 ರೂ.ಗಳಿಂದ 1 ಸಾವಿರ ರೂ.ವರೆಗೆ ಮಾಸಿಕ ಕುಟುಂಬ ಯೋಜನೆ ನೀಡಲಾಗುತ್ತಿತ್ತು. ಜನ ಸಂಖ್ಯಾ ನಿಯಂತ್ರಣಕ್ಕೆ ಪ್ರತ್ಯೇಕ ಭತ್ತೆ ಇದ್ದು ದರಿಂದ ಕುಟುಂಬ ಯೋ ಜನೆ ಭತ್ತೆ ಕೈಬಿಡುವ ಬಗ್ಗೆ ವರದಿ ನೀಡಲಾಗಿದೆ ಎಂದಿದೆ ಸಮಿತಿ.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil-Nadu-Rain

Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ

Ayodhya: Ram temple inauguration celebrations to be held on January 11 instead of January 22!

Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!

old lady digital arrest for a month: Thieves who looted 3.8 crores!

Cyber Fraud: 1 ತಿಂಗಳು ವೃದ್ದೆ ಡಿಜಿಟಲ್‌ ಅರೆಸ್ಟ್‌: 3.8 ಕೋಟಿ ಲೂಟಿ ಹೊಡೆದ ಕಳ್ಳರು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.