8,000 ಕೋಟಿ ಅವ್ಯವಹಾರ: ಇಂದು ಮೀಸಾ ಭಾರ್ತಿ ಇಡಿ ಮುಂದೆ ಹಾಜರ್
Team Udayavani, Jul 11, 2017, 11:13 AM IST
ಹೊಸದಿಲ್ಲಿ : ಎಂಟು ಸಾವಿರ ಕೋಟಿ ರೂ. ಅವ್ಯವಹಾರ ಪ್ರಕರಣದ ತನಿಖೆಗೆ ಸಂಬಂಧಿಸಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮೀಸಾ ಭಾರ್ತಿ ಇಂದು ಮಂಗಳವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ.
ಇಡಿ ಅಧಿಕಾರಿಗಳ ಮುಂದೆ ತನಿಖೆಗೆ ಹಾಜರಾಗುವಾಗ ಖಾಸಗಿ ಹಣಕಾಸು ಸೇರಿದಂತೆ ಕೆಲವು ಮುಖ್ಯ ದಾಖಲೆ ಪತ್ರಗಳನ್ನು ತರುವಂತೆಯೂ ಮೀಸಾ ಭಾರ್ತಿಗೆ ಆದೇಶಿಸಲಾಗಿದೆ.
ಲಾಲು ಅವರ ಅಳಿಯ ಶೈಲೇಶ್ ಕುಮಾರ್ ಅವರು ನಿನ್ನೆ ಮಂಗಳವಾರ ಇಡಿ ಸಮನ್ಸ್ ತಪ್ಪಿಸಿಕೊಂಡಿದ್ದಾರೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು “ಜೈನ್ ಸಹೋದರರ ಪ್ರವೇಶ ವ್ಯವಹಾರ’ ಪ್ರಕ್ರಣದಲ್ಲಿ ನಡೆದಿದೆ ಎನ್ನಲಾದ ಎಂಟು ಸಾವಿರ ಕೋಟಿ ರೂ.ಗಳ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಲಾಲು ಅಳಿಯ ಶೈಲೇಶ್ ಕುಮಾರ್ ಮತ್ತು ಪುತ್ರಿ ಮೀಸಾ ಭಾರ್ತಿ ಅವರ ಹೊಸದಿಲ್ಲಿಯಲ್ಲಿನ ಮೂರು ಆಸ್ತಿ ಆಸ್ತಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಇದೀಗ ತನಿಖೆ ಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
BGT 2024-25: ಆಸೀಸ್ ನಲ್ಲಿ ಲಯಕ್ಕೆ ಮರಳಿದ ವಿರಾಟ್ ಕೊಹ್ಲಿ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.