ಶೀಘ್ರ ಹಕ್ಕು ಪತ್ರ ವಿತರಣೆ

Team Udayavani, Jul 11, 2017, 11:19 AM IST

muniratnam.jpg

ಕೆಂಗೇರಿ: ರಾಜ್ಯ ಸರಕಾರದ ಗುಡಿಸಲು ಮುಕ್ತ ರಾಜ್ಯ ಯೋಜನೆಯ ಕನಸು ನನಸು ಮಾಡಲು ಕ್ಷೇತ್ರದ ವ್ಯಾಪ್ತಿಯ ಬಡವರ ಮನೆಗಳಿಗೆ ಶೀಘ್ರವೇ ಹಕ್ಕು ಪತ್ರ ವಿತರಿಸಿ ಮೂಲ ಸೌಲಭ್ಯ ಒಡಗಿಸುವುದಾಗಿ ಶಾಸಕ ಮುನಿರತ್ನ ತಿಳಿಸಿದರು.

ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನರಸಿಂಹಯ್ಯನಪಾಳ್ಯ, ಸುಮನಹಳ್ಳಿ, ಕೊಟ್ಟಿಗೆಪಾಳ್ಯದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಕಾಂಕ್ರೀಟ್‌ ರಸ್ತೆ ನಿರ್ಮಾಣ, ಡಾಂಬರೀಕರಣ ಕಾಮಗಾರಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಎಲ್ಲ ಬಡಾವಣೆಗಳನ್ನು ಆಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಹಲವಾರು ವರ್ಷಗಳಿಂದ ಹಕ್ಕುಪತ್ರದ ನಿರೀಕ್ಷೆಯಲ್ಲಿರುವ ಸುಮನಹಳ್ಳಿ, ನರಸಿಂಹಯ್ಯನಪಾಳ್ಯ ನಿವಾಸಿಗಳಿಗೆ ಶೀಘ್ರವೇ ಹಕ್ಕುಪತ್ರ ನೀಡಲಾಗುವುದು. ಈ ವ್ಯಾಪ್ತಿಯ ಎಲ್ಲ ಬಡಾವಣೆಗಳಲ್ಲಿ ಒಂದು ತಿಂಗಳೊಳಗಾಗಿ ಕಾಂಕ್ರೀಟ್‌ ರಸ್ತೆ ನಿರ್ಮಿಸಲಾಗುವುದು ಎಂದು ಹೇಳಿದರು.

ಹತ್ತಾರು ವರ್ಷಗಳಿಂದ ಈ ವ್ಯಾಪ್ತಿಯಲ್ಲಿ ಸಮರ್ಪಕ ರಸ್ತೆಗಳೇ ಇರಲಿಲ್ಲ. ವಾಹನ ಸಂಚಾರ ದುಸ್ತರವಾಗಿತ್ತು. ಮುಖ್ಯಮಂತ್ರಿಗಳು ನಗರ ಪ್ರದಕ್ಷಿಣೆ ವೇಳೆ ಅವರನ್ನು ಕ್ಷೇತ್ರದ ವ್ಯಾಪ್ತಿಗೆ ಕರೆತಂದಾಗ ಸ್ಥಳಪರಿಶೀಲನೆ ನಡೆಸಿ, ಕೂಡಲೆ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಿ ಹಣ ಬಿಡುಗಡೆ ಮಾಡಿದ್ದರು. ಹೀಗಾಗಿ 5 ಕೋಟಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಬಿಬಿಎಂಪಿ ಸದಸ್ಯ ಜಿ.ಮೋಹನ್‌ ಕುಮಾರ್‌, ದಕ್ಷಿಣ ರೈಲ್ವೆ ಸಲಹಾ ಸಮಿತಿ ಅಧ್ಯಕ್ಷ ಎ.ಅಮರ್‌ನಾಥ್‌, ವಾರ್ಡ್‌ ಕಮಿಟಿ ಸದಸ್ಯ ಮಂಜುನಾಥ್‌, ನಗರಸಭೆ ಮಾಜಿ ಸದಸ್ಯ ಸುಮಿತ್ರಮ್ಮ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

Isro: ಡಿ.20ಕ್ಕೆ ಸ್ಪೇಡೆಕ್ಸ್‌ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್‌.ಸೋಮನಾಥ್‌

BK-hariprasad

Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್‌

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.