ವಿಹಿಂಪ-ಬಜರಂಗದಳ ಪ್ರತಿಭಟನೆ

Team Udayavani, Jul 11, 2017, 12:03 PM IST

hub5.jpg

ಧಾರವಾಡ: ಆರ್‌ಎಸ್‌ಎಸ್‌ ಕಾರ್ಯಕರ್ತ ಶರತ್‌ಕುಮಾರ ಮಡಿವಾಳ ಹತ್ಯೆಗೆ ಕಾರಣರಾದ ಆರೋಪಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷದ್‌ ಹಾಗೂ ಬಜರಂಗದಳ ಕಾರ್ಯಕರ್ತರು ನಗರದ ಡಿಸಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಹತ್ಯೆ ಹಿಂದೆ ಮುಸ್ಲಿಂ ಸಂಘಟನೆಗಳ  ಕೈವಾಡವಿರುವುದು ನಿಶ್ಚಿತ. ರಾಜ್ಯ ಸರ್ಕಾರ ಕೊಲೆಪ್ರಕರಣವನ್ನು ಸಮರ್ಪಕವಾಗಿ ನಡೆಸುತ್ತದೆ ಎಂಬ ಭರವಸೆ ಇಲ್ಲದ ಕಾರಣ ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. 

ಪಿಎಫ್ ಹಾಗೂ ಎಸ್‌ಡಿಪಿಐ ಸೇರಿದಂತೆ ಇನ್ನೂ ಹಲವು ಮುಸ್ಲಿಂ ಸಂಘಟನೆಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಸಂಶಯವಿದೆ. ರಾಜ್ಯದಲ್ಲಿ ಕೂಡಲೇ ಈ ಸಂಘಟನೆಗಳಿಗೆ ನಿಷೇಧ ಹೇರಬೇಕು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ 27ಕ್ಕೂ ಹೆಚ್ಚು ಆರ್‌ಎಸ್‌ಎಸ್‌ ಕಾರ್ಯಕರ್ತರ ಹತ್ಯೆ ನಡೆದಿವೆ.

ಇಂತಹ ಕೃತ್ಯಗಳನ್ನು ಲಘುವಾಗಿ ಪರಿಗಣಿಸಿರುವ ಸರ್ಕಾರ ರಾಷ್ಟ್ರ ಭಕ್ತರನ್ನು ತಾಲಿಬಾನ್‌ ಜೊತೆ ಹೋಲಿಕೆ ಮಾಡುವ ಮನಸ್ಥಿತಿ ಹೊಂದಿದೆ ಎಂದು ದೂರಿದರು. ಮಂಗಳೂರಿನಲ್ಲಿ ನಿರಂತರವಾಗಿ ಕೋಮು ದ್ವೇಷ ಹರಡುವ ಮಂಗಳೂರು ಮುಸ್ಲಿಂ ಫೇಸ್‌ ಬುಕ್‌ ಪೇಜ್‌ ಅಡ್ಮಿನ್‌ಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

ಇದಲ್ಲದೇ ಕೋಮು ಪ್ರಚೋದನೆ ನೀಡುತ್ತಿರುವ ಸಚಿವರಾದ ರಮಾನಾಥ ರೈ ಹಾಗೂ ಯು.ಟಿ. ಖಾದರ ಅವರನ್ನು ಶೀಘ್ರ ಸಂಪುಟದಿಂದ ಕೈ ಬಿಡಬೇಕು. ತಪ್ಪಿತ್ಥರನ್ನು ಶೀಘ್ರ ಬಂಧಿಸದಿದ್ದಲ್ಲಿ ಚಲೋ ದಕ್ಷಿಣ ಕನ್ನಡ ಜಿಲ್ಲೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಬಜರಂಗದಳ ಜಿಲ್ಲಾ ಸಂಚಾಲಕ ಶಿವಾನಂದ ಸತ್ತಿಗೇರಿ, ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಎಸ್‌.ಎಚ್‌. ಪಾಟೀಲ, ಕಾರ್ಯದರ್ಶಿ ಪ್ರಭಾಕರ ದೇಶಪಾಂಡೆ, ಲಕ್ಷ್ಮಣ ಹೂಗಾರ, ಓಂಕಾರ ರಾಯಚೂರ, ಮಹೇಶ ಸುಲಾಖೆ, ಸಂತೋಷ ಪೂಜಾರಿ, ಹರೀಶ ದೊಡವಾಡ, ಭಾಸ್ವಾನ್‌ ಹೆಗಡೆ ಇದ್ದರು. 

ಟಾಪ್ ನ್ಯೂಸ್

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.