ಬೆಳಗಾವಿ: ಆಸ್ತಿಗಾಗಿ ಇಬ್ಬರು ತಮ್ಮಂದಿರನ್ನೇ ಕೊಂದ ಕ್ರೂರಿ ಅಣ್ಣ!
Team Udayavani, Jul 11, 2017, 4:38 PM IST
ಬೆಳಗಾವಿ:ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಅಣ್ಣನೇ ಇಬ್ಬರು ತಮ್ಮಂದಿರನ್ನು ಬರ್ಬರವಾಗಿ ಹತ್ಯೆಗೈದಿರುವ ಭೀಕರ ಘಟನೆ ಬೆಳಗಾವಿಯ ಅಲರವಾಡದ ಗಾಂಧಿನಗರದಲ್ಲಿ ಮಂಗಳವಾರ ನಡೆದಿದೆ.
ವರದಿಯ ಪ್ರಕಾರ, ರಸೂಲ್ ತನ್ನ ತಮ್ಮಂದಿರಾದ ಮೊಹಮ್ಮದ್ ಗೌಸ್ ಹಾಗೂ ಮುಲ್ಲಾ ಗೌಸ್ ಅವರನ್ನು ಕೊಚ್ಚಿ ಕೊಲೆಗೈದಿರುವುದಾಗಿ ತಿಳಿಸಿದೆ.
ಆಸ್ತಿ ವಿಚಾರದಲ್ಲಿ ಕೊಲೆಗೈದಿರುವ ಸಾಧ್ಯತೆ ಇದ್ದಿರುವುದಾಗಿ ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಡಿಸಿಪಿಗಳಾದ ಅಮರನಾಥ ರೆಡ್ಡಿ, ಸೀಮಾ ಲಾಟ್ಕರ್ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಮಾಳಮಾರುತಿ ಪೊಲೀಸರು ಆರೋಪಿ ರಸೂಲ್ ನನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ
Telugu actor: ಸಹ ನಟಿಗೆ ಲೈಂಗಿಕ ಕಿರುಕುಳ; ಖ್ಯಾತ ನಟನ ಬಂಧನ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.