ಸರ್ಚಾರ್ಜ್ ಕಡಿತ:ಮಹಾರಾಷ್ಟ್ರದಲ್ಲಿ ಪೆಟ್ರೋಲ್,ಡೀಸಿಲ್ ಬೆಲೆ ಇಳಿಕೆ
Team Udayavani, Jul 12, 2017, 11:35 AM IST
ಮುಂಬಯಿ : ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸಿಲ್ ಬೆಲೆ ಕಡಿಮೆಯಾಗಲಿದೆ. ಕಾರಣ, ಮಹಾರಾಷ್ಟ್ರ ಸರಕಾರ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸರ್ಚ್ಚಾರ್ಜ್ ಇಳಿಸಲು ನಿರ್ಧರಿಸಿದೆ.
ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕೆ ಪೂರೈಕೆ ಸಚಿವ ಗಿರೀಶ್ ಬಾಪಟ್ ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಅವರು ಹೇಳಿರುವಂತೆ ಪೆಟ್ರೋಲ್ ಬೆಲೆ ಲೀಟರ್ಗೆ 66 ಪೈಸೆಯಿಂದ 1.77 ರೂ. ವರೆಗೆ ಕಡಿಮೆಯಾಗಲಿದೆ. ಮುನಿಸಿಪಲ್ ಕಾರ್ಪೊರೇಶನ್ ಮತ್ತು ಇತರ ಸ್ಥಳೀಯಾಡಳಿತೆಯ ತೆರಿಗೆ ವ್ಯತ್ಯಾಸಗಳು ಇದಕ್ಕೆ ಕಾರಣವಾಗಲಿವೆ.
ಇದೇ ರೀತಿ ಡೀಸಿಲ್ ಬೆಲೆ ಕೂಡ ಲೀಟರ್ 1.25 ರೂ.ನಿಂದ 1.66 ರೂ. ವರೆಗೂ ಇಳಿಯಲಿದೆ ಎಂದವರು ಹೇಳಿದ್ದಾರೆ. ಜಿಎಸ್ಟಿ ಜಾರಿಗೆ ಬಂದ ಬಳಿಕದಲ್ಲಿ ಆ ವರೆಗೂ ಇದ್ದ ತೆರಿಗೆಗಳೆಲ್ಲ ಬಿದ್ದುಹೋಗಿವೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.