ಸಿಬಿಐ ದಾಳಿ ಬಗ್ಗೆ ಮೌನ ಮುರಿದ ತೇಜಸ್ವಿ: ರಾಜಕೀಯ ದ್ವೇಷದಿಂದ FIR

Team Udayavani, Jul 12, 2017, 3:23 PM IST

Tejaswi Yadav-700.jpg

ಪಟ್ನಾ : ಹೊಟೇಲ್‌-ಭೂಮಿ ಭ್ರಷ್ಟಾಚಾರ ಪ್ರಕರಣದಲ್ಲಿ  ತನ್ನ ವಿರುದ್ಧ  ಸಿಬಿಐ ಎಫ್ಐಆರ್‌ ದಾಖಲಿಸಿರುವ ಹಿನ್ನೆಲೆಯಲ್ಲಿ ಕೊನೆಗೂ ಮೌನ ಮುರಿದಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರ ಪುತ್ರ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌, “ನನ್ನ ವಿರುದ್ಧ ವಿಪಕ್ಷಗಳು ದ್ವೇಷದ ರಾಜಕಾರಣ ನಡೆಸುತ್ತಿವೆ’ ಎಂದು ಆರೋಪಿಸಿದ್ದಾರೆ. 

ಬಿಹಾರದಲ್ಲಿನ ಆರ್‌ಜೆಡಿ – ಜೆಡಿಯು – ಕಾಂಗ್ರೆಸ್‌ನ ಮಹಾ ಮೈತ್ರಿಕೂಟಕ್ಕೆ ಇದರಿಂದ ಯಾವುದೇ ಧಕ್ಕೆ ಇಲ್ಲ ಎಂದು 27ರ ಹರೆಯದ ತೇಜಸ್ವಿ ಯಾದವ್‌ ಹೇಳಿದರು. 

“ನಾನು ಯಾವುದೇ ತಪ್ಪು ಮಾಡಿಲ್ಲ; ಇದು ಕೇವಲ ನನ್ನ ವಿರುದ್ಧದ ರಾಜಕೀಯ ಸಂಚು. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ನಾನು ಸಚಿವನಾಗಿ ಪದಗ್ರಹಣ ಮಾಡಿದ್ದಾಗ ಭ್ರಷ್ಟಾಚಾರಕ್ಕೆ ಶೂನ್ಯ ಸಹನೆ ತೋರುವ ಪ್ರತಿಜ್ಞೆ ಮಾಡಿದ್ದೇನೆ. ನಾನು ನಿರ್ವಹಿಸುತ್ತಿರುವ ಮೂರು ಇಲಾಖೆಗಳಲ್ಲಿ ಯಾವೊಂದರಲ್ಲೂ ಈ ತನಕ ಭ್ರಷ್ಟಾಚಾರದ ಪ್ರಕರಣಗಳಿಲ್ಲ’ ಎಂದು ತೇಜಸ್ವಿ ಹೇಳಿದರು. 

ತನ್ನ ವಿರುದ್ಧದ ಸಿಬಿಐ ದಾಳಿಗೆ ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಕಾರಣರೆಂದು ದೂರಿರುವ ತೇಜಸ್ವಿ, “ಬಿಹಾರದಲ್ಲಿನ ಮಹಾ ಘಟಬಂದನವನ್ನು ಮುರಿಯುವುದೇ ಅವರ ಉದ್ದೇಶವಾಗಿದೆ’ ಎಂದು ಆರೋಪಿಸಿದರು. 

ನಿನ್ನೆ ಮಂಗಳವಾರ ನಡೆದಿದ್ದ ಜೆಡಿಯು ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು, ಲಾಲು ಪ್ರಸಾದ್‌ ಯಾದವ್‌ ಕುಟುಂಬ ಸದಸ್ಯರ ಮೇಲೆ ಸಿಬಿಐ, ಇಡಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಯ ರಾಜೀನಾಮೆ ಬಗ್ಗೆ ಆರ್‌ಜೆಡಿ ನಾಲ್ಕು ದಿನಗಳ ಒಳಗೆ ತೀರ್ಮಾನಕ್ಕೆ ಬರಬೇಕು ಎಂದು ಗಡುವು ವಿಧಿಸಿದ್ದರು. 

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.