ನಟ ದಿಲೀಪ್ ಗೆ 2 ದಿನಗಳ ಪೊಲೀಸ್ ಕಸ್ಟಡಿ, ಶುಕ್ರವಾರ ಬೇಲ್ ವಿಚಾರಣೆ
Team Udayavani, Jul 12, 2017, 3:35 PM IST
ಕೊಚ್ಚಿ : ಈ ವರ್ಷ ಫೆಬ್ರವರಿಯಲ್ಲಿ ದಕ್ಷಿಣ ಭಾರತದ ಚಿತ್ರ ನಟಿ ಒಬ್ಬರನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ 48ರ ಹರೆಯದ ಜನಪ್ರಿಯ ನಟ ದಿಲೀಪ್ ಗೆ ಇಲ್ಲಿನ ಮ್ಯಾಜಿಸ್ಟ್ರೇಟರ ನ್ಯಾಯಾಲಯ ಎರಡು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದೆ.
ಮೂರು ದಿನಗಳ ಕಸ್ಟಡಿಯನ್ನು ಯಾಚಿಸುವ ಅರ್ಜಿಯನ್ನು ಪರಿಗಣಿಸಿದ ಇಲ್ಲಿಗೆ ಸಮೀಪದ ಅಂಗಮಲಿ ನ್ಯಾಯಾಲಯ ಶುಕ್ರವಾರದ ವರೆಗೆ ದಿಲೀಪ್ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತು.
ದಿಲೀಪ್ ಅವರ ವಕೀಲರು ಸಲ್ಲಿಸಿರುವ ಜಾಮೀನು ಕೋರಿಕೆಯ ಅರ್ಜಿಯ ವಿಚಾರಣೆಯನ್ನು ನ್ಯಾಯಾಧೀಶರು ಅದೇ ದಿನ (ಶುಕ್ರವಾರ)ಕ್ಕೆ ನಿಗದಿಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.