ಮಣಿಪುರ: ಚಂಡಮಾರುತ, ಪ್ರವಾಹ, ಭೂಕುಸಿತ : 131 ಕೋಟಿ ನಷ್ಟ
Team Udayavani, Jul 12, 2017, 4:09 PM IST
ಇಂಫಾಲ : ಕಳೆದ ಮೇ ತಿಂಗಳಾಂತ್ಯದಲ್ಲಿ ಹೊಡೆದ ಮೋರಾ ಚಂಡಮಾರುತದ ಬಳಿಕ ಮಣಿಪುರ ಅನುಭವಿಸಿರುವ ತೀವ್ರ ಮಟ್ಟದ ಪ್ರವಾಹ, ಭೂಕುಸಿತ ಮುಂತಾದ ನೈಸರ್ಗಿಕ ಪ್ರಕೋಪಗಳಿಂದ 131 ಕೋಟಿ ರೂ. ನಷ್ಟವನ್ನು ಅನುಭವಿಸಿದೆ ಎಂದು ಹಿರಿಯ ಅಧಿಕಾರಿಯೋರ್ವರು ಇಂದಿಲ್ಲಿ ಹೇಳಿದರು.
ಮೇ ತಿಂಗಳಾಂತ್ಯದ ಮೋರಾ ಚಂಡುಮಾರುತವನ್ನು ಅನುಸರಿಸಿ ಮಣಿಪುರ ತೀವ್ರವಾದ ನೈಸರ್ಗಿಕ ಪ್ರಕೋಪವನ್ನು ಜಡಿ ಮಳೆ, ಭೂಕುಸಿತ ಮತ್ತು ಪ್ರವಾಹದ ರೂಪದಲ್ಲಿ ಅನುಭವಿಸಿದೆ. ಇದರಿಂದಾಗಿ ರಾಜ್ಯದಲ್ಲಿ 131 ಕೋಟಿ ರೂ. ಆಸ್ತಿಪಾಸ್ತಿ ನಷ್ಟ ಉಂಟಾಗಿದೆ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ (ಪರಿಹಾರ ಮತ್ತು ಪ್ರಾಕೃತಿಕ ವಿಕೋಪ ವ್ಯವಸ್ಥಾಪನೆ) ಎಂ ಎಚ್ ಖಾನ್ ಹೇಳಿದರು.
ರಾಜ್ಯದ 30,000 ರೈತರು ಪ್ರವಾಹದಿಂದ ಪೀಡಿತರಾಗಿದ್ದಾರೆ; 76 ಪರಿಹಾರ ಶಿಬಿರಗಳನ್ನು ತೆರೆಯಲಾಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.