ವಂಚನೆ ಅಪರಾಧ ಎಸಗಿದ ಭಾರತೀಯ ಅಮೆರಿಕನ್ ವ್ಯಕ್ತಿಗೆ ಪೌರತ್ವ ನಷ್ಟ
Team Udayavani, Jul 13, 2017, 12:25 PM IST
ನ್ಯೂಯಾರ್ಕ್ : ವಂಚನೆ ಪ್ರಕರಣದಲ್ಲಿ ಅಪರಾಧಿ ಎಂದು ಪರಿಗಣಿಸಲ್ಪಟ್ಟಿರುವ ಹಾಗೂ ತಾನು 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಗೈದ ವಿಷಯವನ್ನು ವಲಸೆ ಅಧಿಕಾರಿಗಳಿಂದ ಮುಚ್ಚಿಟ್ಟ ಕಾರಣಕ್ಕೆ 37ರ ಹರೆಯದ ಭಾರತೀಯ ಅಮೆರಿಕನ್ ಪ್ರಜೆ ಗುರುಪ್ರೀತ್ ಸಿಂಗ್ ಅಮೆರಿಕನ್ ಪೌರತ್ವವನ್ನು ಕಳೆದುಕೊಂಡಿದ್ದಾರೆ.
ವಾಟರ್ ಟೌನ್ ವಾಸಿಯಾಗಿರುವ ಗುರುಪ್ರೀತ್ ಸಿಂಗ್ ಅವರಿಗೆ ಸಿರಾಕ್ಯೂಸ್‌ನಲ್ಲಿನ ಫೆಡರಲ್ ನ್ಯಾಯಾಲಯ ವಂಚನೆ ಅಪರಾಧಕ್ಕಾಗಿ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದೆಯಲ್ಲದೆ ಅದನ್ನು ಅನುಭವಿಸಿದ ಬಳಿಕ ಮೂರು ವರ್ಷಗಳ ಅವಧಿಗೆ ಪೊಲೀಸ್ ವಿಚಕ್ಷಣೆಗೆ ಒಳಪಡಬೇಕೆಂದು ಆದೇಶಿಸಿದೆ.
ಗುರುಪ್ರೀತ್ ಸಿಂಗ್ ಅವರು ಕಾನೂನುಬಾಹಿರವಾಗಿ ಅಮೆರಿಕ ಪೌರತ್ವ ಪಡೆದು ವಂಚಿಸಿರುವುದಾಗಿ ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Mangaluru: ವೆನ್ಲಾಕ್ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್
Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.