ಕಾಶ್ಮೀರ: ಶೋಪಿಯಾನ್ ಮತ್ತಿತರ ಭಾಗಗಳಲ್ಲಿ ಕರ್ಫ್ಯೂ ಹೇರಿಕೆ
Team Udayavani, Jul 13, 2017, 12:35 PM IST
ಶ್ರೀನಗರ :ದಕ್ಷಿಣ ಕಾಶ್ಮೀರದ ಶೋಪಿಯಾನ್ ಪಟ್ಟಣದಲ್ಲಿ ಹಾಗೂ ಕಾಶ್ಮೀರದ ಇತರ ಕೆಲವು ಭಾಗಗಳಲ್ಲಿ ಅಧಿಕಾರಿಗಳು ಕರ್ಫ್ಯೂ ಹೇರಿದ್ದಾರೆ.
ಪ್ರತ್ಯೇಕತಾವಾದಿಗಳು ಕಾಶ್ಮೀರ ಕಣಿವೆಯಲ್ಲಿ ಮುಷ್ಕರಕ್ಕೆ ಕರೆ ನೀಡಿರುವ ಕಾರಣ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದ್ದು ಕಾನೂನು ಹಾಗೂ ಸುವ್ಯವಸ್ಥೆಯನ್ನು ಕಾಪಿಡುವ ಸಲುವಾಗಿ ಕರ್ಫ್ಯೂ ಹೇರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಶ್ರೀನಗರದ ಏಳು ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ಜನ ಸಂಚಾರದ ಮೇಲೆ ನಿರ್ಬಂಧ ಹೇರಲಾಗಿದೆ. ಇದೇ ರೀತಿಯ ನಿರ್ಬಂಧಗಳನ್ನು ಅನಂತ್ನಾಗ್, ಕುಲ್ಗಾಂವ್, ಪುಲ್ವಾಮಾ ಜಿಲ್ಲೆಗಳಲ್ಲೂ ಹೇರಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು
Vitla: ರಿಕ್ಷಾ- ಬೈಕ್ ಢಿಕ್ಕಿ; ಮೂವರಿಗೆ ಗಾಯ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ
Congress: ದ.ಕ ಗ್ರಾಮ ಪಂಚಾಯತ್; 24ರಲ್ಲಿ 19 ಸ್ಥಾನ ಕಾಂಗ್ರೆಸ್ ಬೆಂಬಲಿತರಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.