ಭ್ರಷ್ಟಾಚಾರ ಪ್ರಕರಣದಲ್ಲಿ ರಾಂಚಿಯ ಮುಖ್ಯ ಐಟಿ ಕಮಿಷನರ್ ಸೆರೆ
Team Udayavani, Jul 13, 2017, 12:46 PM IST
ಹೊಸದಿಲ್ಲಿ : ಸಿಬಿಐ ಅಧಿಕಾರಿಗಳು ರಾಂಚಿಯ ಮುಖ್ಯ ಆದಾಯ ತೆರಿಗೆ ಆಯುಕ್ತ ತಪಸ್ ಕುಮಾರ್ ದತ್ತಾ ಅವರನ್ನು ಬಂಧಿಸಿದ್ದಾರೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಂಧಿಸಿದಂತೆ ದತ್ತಾ ಕುಮಾರ್ ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದಾಗ 3.5 ಕೋಟಿ ರೂ. ನಗದು ಪತ್ತೆಯಾಗಿರುವುದೇ ತಪಸ್ ಅವರ ಬಂಧನಕ್ಕೆ ಕಾರಣವಾಗಿದೆ.
ನಿನ್ನೆ ಬುಧವಾರ ತಡ ರಾತ್ರಿ ದತ್ತಾ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು ಇಂದು ಅವರರನ್ನು ಕೋಲ್ಕತದಲ್ಲಿನ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು ಎಂದು ಸಿಬಿಐ ವಕ್ತಾರ ಆರ್ ಕೆ ಗೌರ್ ತಿಳಿಸಿದ್ದಾರೆ.
ದತ್ತಾ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಾದುದನ್ನು ಅನುಸರಿಸಿ ಕೋಲ್ಕತಾದಲ್ಲಿನ 18 ತಾಣಗಳಲ್ಲಿ ಹಾಗೂ ರಾಂಚಿಯಲ್ಲಿನ ಐದು ತಾಣಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.