ಎಸಿºಐ ನೆಫ್ಟ್, ಆರ್ಟಿಜಿಎಸ್ ಶುಲ್ಕ ಶೇ.75 ಇಳಿಕೆ
Team Udayavani, Jul 14, 2017, 3:55 AM IST
ಹೊಸದಿಲ್ಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಡಿಜಿಟಲ್ ಪಾವತಿ ಉತ್ತೇಜಿಸುವ ನಿಟ್ಟಿನಲ್ಲಿ ನೆಫ್ಟ್ ಮತ್ತು ಆರ್ಟಿಜಿಎಸ್ ಶುಲ್ಕಗಳಲ್ಲಿ ಶೇ.75ರಷ್ಟು ಕಡಿತಗೊಳಿಸಲು ನಿರ್ಧರಿಸಿದೆ. ಇದರಿಂದ 5.27 ಕೋಟಿ ಗ್ರಾಹಕರಿಗೆ ಅನುಕೂಲವಾಗ ಲಿದೆೆ. ‘ಶುಲ್ಕ ಇಳಿಕೆ ಶನಿವಾರದಿಂದಲೇ ಜಾರಿಗೆ ಬರಲಿದ್ದು, ಇಂಟರ್ನೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಮೂಲಕ ನಡೆಸುವ ವಹಿವಾಟುಗಳಿಗೆ ಅನ್ವಯಿಸಲಿದೆ’ ಎಂದು ಬ್ಯಾಂಕ್ ತಿಳಿಸಿದೆ. ನೆಫ್ಟ್ ಮೂಲಕ ನಡೆಸುವ 10,000 ರೂ.ವರೆಗೆ ಹಣ ವರ್ಗಾವಣೆಗೆ 1 ರೂ., 1 ಲಕ್ಷ ರೂ.ವರೆಗಿನ ವರ್ಗಾವಣೆಗೆ 2 ರೂ. ಶುಲ್ಕ ನಿಗದಿಯಾಗಿದೆ. ಈ ಮೊದಲು 1 ಲಕ್ಷದಿಂದ 2 ಲಕ್ಷ ರೂ.ವರೆಗಿನ ವರ್ಗಾವಣೆಗೆ ಇದ್ದ 12 ರೂ. ಶುಲ್ಕವನ್ನು 3 ರೂ.ಗೆ, 2 ಲಕ್ಷ ರೂ.ಗಿಂತ ಹೆಚ್ಚಿನ ಮೊತ್ತದ ವರ್ಗಾವಣೆಗೆ ಇದ್ದ 20 ರೂ. ಶುಲ್ಕ 5 ರೂ.ಗೆ ಇಳಿಯಲಿದೆ.
ಡಿಜಿಟಲ್ ಪಾವತಿ ಪ್ರಗತಿ: ನೋಟು ಅಮಾನ್ಯದ ನಂತರ ನಗದುರಹಿತ ವಹಿವಾಟನ್ನು ಉತ್ತೇಜಿಸಲು ಕೇಂದ್ರ ಕೈಗೊಂಡ ಕ್ರಮಗಳಿಂದ ಡಿಜಿಟಲ್ ಪಾವತಿ ಕ್ರಾಂತಿಯಾಗಿದ್ದು, 7 ತಿಂಗಳಲ್ಲಿ ಡಿಜಿಟಲ್ ಪಾವತಿ ಮೂಲಕ 70,000 ಕೋಟಿ ರೂ. ಮೌಲ್ಯದ ವಹಿವಾಟು ನಡೆದಿದೆ ಎಂದು ಎಸ್ಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.