ಅಸ್ಸಾಂ,ಈಶಾನ್ಯ ರಾಜ್ಯಗಳಲ್ಲಿ ಭೀಕರ ಪ್ರವಾಹ:ಸಾವಿನ ಸಂಖ್ಯೆ 85
Team Udayavani, Jul 14, 2017, 10:39 AM IST
ಗುವಾಹಟಿ : ಈಶಾನ್ಯ ರಾಜ್ಯಗಳಾದ ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮಣಿಪುರದಲ್ಲಿ ಭೀಕರ ಪ್ರವಾಹ ಕಾಣಿಸಿಕೊಂಡಿದ್ದು 85ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, 20 ಲಕ್ಷಕ್ಕೂ ಹೆಚ್ಚು ಜನ ಸಂತತ್ರಸ್ತರಾಗಿದ್ದಾರೆ.
ಅಸ್ಸಾಂನ ನ 26 ಜಿಲ್ಲೆಗಳಲ್ಲಿ 17 ಲಕ್ಷ ಜನ ಸಂತ್ರಸ್ತರಾಗಿದ್ದು ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೇರಿದೆ. ಬ್ರಹ್ಮಪುತ್ರ ಸೇರಿದಂತೆ ಇತರ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಹಲವು ಪಟ್ಟಣಗಳು ಜಲಾವೃತಗೊಂಡಿದ್ದು, ಕಟ್ಟಡಗಳು, ಮನೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿವೆ.
ಕಾಝಿರಂಗ ರಾಷ್ಟ್ರೀಯ ಉದ್ಯಾನವನದ 70 ಶೇಕಡಾ ಭಾಗ ಜಲಾವೃತ್ತವಾಗಿದೆ. ಹಲವು ಪ್ರಾಣಿಗಳು ಸಾವನ್ನಪ್ಪಿದ್ದು ಕೆಲವು ಎತ್ತರದ ಪ್ರದೇಶಗಳಲ್ಲಿ ಆಶ್ರಯ ಪಡೆದಿವೆ. ಗೋಲಘಾಟ್, ಲಕ್ಕೀಂಪುರ್, ನಾಗೌನ್ನಲ್ಲಿ ಅತೀಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 86,000 ಹೆಕ್ಟೇರ್ ಬೆಳೆ ನೀರಿನಲ್ಲಿ ಮುಳುಗಡೆಯಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರ ಸರ್ಕಾರವೂ ನೆರವಿಗೆ ಧಾವಿಸಿದ್ದು, ಈವಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಜಿತೇಂದ್ರ ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಿದ್ದು ಎಲ್ಲಾ ರೀತಿಯ ನೆರವು ನೀಡುವುದಾಗಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರಗಳೊಂದಿಗೆ ಮಾತುಕತೆ ನಡೆಸಿ ತರ್ತು ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.