ತಡವಾಗಿ ಬಂದ ರೈಲುಗಳ ತಡೆದು ಪ್ರತಿಭಟನೆ

Team Udayavani, Jul 14, 2017, 11:21 AM IST

rail-protest.jpg

ಮಹದೇವಪುರ: ನಿಲ್ದಾಣಕ್ಕೆ ರೈಲುಗಳು ವಿಳಂಬವಾಗಿ ಬರುತ್ತಿರುವುದಕ್ಕೆ ಆಕ್ರೋಶಗೊಂಡ ನೂರಾರು ಪ್ರಯಾಣಿಕರು ರೈಲುಗಳನ್ನು ತಡೆದು ಪ್ರತಿಭಟನೆ ನಡೆಸಿರುವ ಘಟನೆ ಸಜಾಪುರ ಮುಖ್ಯರಸ್ತೆ ಬಳಿ ಇರುವ ಕಾರ್ಮೆಲ ರಾಮ್‌ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಕಾರ್ಮೆಲ ರಾಮ್‌ ನಿಲ್ದಾಣದ ಮೂಲಕ ತಮಿಳುನಾಡಿಗೆ ಮತ್ತು ತಮಿಳುನಾಡಿನಿಂದ ನಗರದೆಡೆಗೆ ನಿತ್ಯ ಹಲವು ರೈಲುಗಳು ಸಂಚರಿಸುತ್ತಾವೆ. ತಮಿಳುನಾಡಿನಿಂದ ಕಾರ್ಮೆಲ್‌ ರಾಮ್‌ ನಿಲ್ದಾಣಕ್ಕೆ 7.30ಕ್ಕೆ ಬರಬೇಕಿದ್ದ ಧರ್ಮಪುರಿ ಪ್ಯಾಸೆಂಜರ್‌ ರೈಲು ಇತ್ತೀಚೆಗೆ 1 ಗಂಟೆ ತಡವಾಗಿ ಬರುತ್ತಿತ್ತು. ಇದರಿಂದ ಆಕ್ರೋಶಗೊಂಡಿದ್ದ ಪ್ರಯಾಣಿಕರು ಗುರುವಾರ ತಡವಾಗಿ ಬಂದ ಆ ರೈಲನ್ನು ತಡೆದು ಪ್ರತಿಭಟಿಸಿದರು. 

ನಂತರ ನಿಲ್ದಾಣಕ್ಕೆ ಬಂದ ನಾಗರಕೊಯಿಲ್‌, ಪುದುಚೇರಿ, ಹೊಸೂರು ಪ್ಯಾಸೆಂಜರ್‌, ಸೇಲಂ ರೈಲುಗಳನ್ನೂ ಪ್ರಯಾಣಿಕರು ತಡೆದರು. ಸುಮಾರು 2ಗಂಟೆಗಳ ಪ್ರತಿಭಟನೆ ನಡೆಸಿದರು. ಇದರಿಂದ ರೈಲುಗಳ ಸಮಯ ವ್ಯತ್ಯಯವಾಗಿ ರೈಲಿನ ನಿತ್ಯದ ವೇಳಾಪಟ್ಟಿಯಲ್ಲಿಯೂ ವ್ಯತ್ಯಾಸ ಉಂಟಾಯಿತು. ಹಲವಾರು ರೈಲುಗಳ ಸಂಚಾರ ಸಮಯ ಬದಲಾಗಿದೆ ಎಂದು ರೈಲ್ವೆ ಅಧಿಕಾರಿ ಘೋಷಿಸಿದರು. 

ಕಾರ್ಮೆಲ್‌ ರಾಮ್‌ ನಿಲ್ದಾಣದಲ್ಲಿ ವಾಹನಗಳು ಸಂಚರಿಸದಂತೆ ರೈಲ್ವೆ ಗೇಟ್‌ ಹಾಕಿದ್ದರಿಂದ ಸಜಾìಪುರ ಮುಖ್ಯರಸ್ತೆಯಿಂದ ವರ್ತೂರು ಮುಖ್ಯರಸ್ತೆಗೆ ಸಂಚರಿಸುವ ವಾಹನ ಸವಾರರು 2ಗಂಟೆಗಳ ಕಾಲ ಕಾಯುವಂತಾಯಿತು. ಕೆಲಸಗಳಿಗೆ ತೆರಳಲು ತಡವಾದ್ದರಿಂದ ವಾಹನ ಸವಾರರು ರೈಲ್ವೆ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿ ನಾರಾಯಣ್‌ ಪ್ರಯಾಣಿಕರ ಅಹವಾಲು ಸ್ವೀಕರಿಸಿ ರೈಲ್ವೆ ಇಲಾಖಾಧಿಕಾರಿಗಳಿಗೆ ವಿಷಯ ತಿಳಿಸುವುದಾಗಿ ಭರವಸೆ ನೀಡಿದರು. ನಂತರ ಪ್ರಯಾಣಿಕರು ಪ್ರತಿಭಟನೆ ಹಿಂಪಡೆದರು.

ಟಾಪ್ ನ್ಯೂಸ್

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.