ಕೌಶಲರಹಿತರಿಗೆ ಉದ್ಯೋಗ ಗಳಿಸುವುದೇ ಭಾರಿ ಸವಾಲು


Team Udayavani, Jul 14, 2017, 11:21 AM IST

rv-deshpande.jpg

ಬೆಂಗಳೂರು: ದೇಶದ ಉದ್ಯಮ ಕ್ಷೇತ್ರದಲ್ಲಿ ಸಂಶೋಧನೆಗೆ ಒತ್ತು ನೀಡಬೇಕಿದ್ದು, ಈ ನಿಟ್ಟಿನಲ್ಲಿ ಕಾರ್ಪೋರೇಟ್‌ ಉದ್ಯಮಗಳು ಹಾಗೂ ಸರ್ಕಾರ ಒಟ್ಟಾಗಿ ಕಾರ್ಯಪ್ರವೃತ್ತವಾದರೆ ಅವಕಾಶಗಳು ವಿಸ್ತರಣೆಯಾಗಲಿವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ನಗರದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ “13ನೇ ಇಂಡಿಯಾ ಇನ್ನೋವೇಷನ್‌ ಸಮ್ಮೇಳನ’ಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ನವೀನ ಮಾದರಿಯ ಸಂಶೋಧನೆಗಳಿಗೆ ಸಾಕಷ್ಟು ಅವಕಾಶಗಳಿವೆ. ಹೊಸ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರದೊಂದಿಗೆ ಕಾರ್ಪೋರೇಟ್‌ ಉದ್ಯಮ ಕ್ಷೇತ್ರವೂ ಕೈಜೋಡಿಸಬೇಕಿದೆ ಎಂದು ತಿಳಿಸಿದರು.

ಆಟೋಮೇಷನ್‌ ಹಾಗೂ ಡಿಜಿಟಲ್‌ ಕ್ಷೇತ್ರದಲ್ಲಿನ ಕ್ಷಿಪ್ರ ಬೆಳವಣಿಗೆಯಿಂದ ಕೌಶಲ್ಯವಿಲ್ಲದ ಯುವಜನತೆಗೆ ಉದ್ಯೋಗ ಸಿಗುವುದೇ ಸವಾಲೆನಿಸಿದೆ. ಕೈಗಾರಿಕೆಗಳು ಉತ್ಪಾದನಾ ಸಾಮರ್ಥಯ ಹೆಚ್ಚಿಸಿಕೊಂಡು ಅಭಿವೃದ್ಧಿ ಸಾಧಿಸಿದರಷ್ಟೇ ಸಾಲದು. ಹೊಸ ಉದ್ಯೋಗಗಳನ್ನು ಸೃಷ್ಟಿಸಿದರಷ್ಟೇ ಗ್ರಾಹಕರ ಖರೀದಿ ಸಾಮರ್ಥಯ ಹೆಚ್ಚಾಗಿ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಅಗತ್ಯ ತರಬೇತಿ ಹಾಗೂ ಪುನಶ್ಚೇತನ ಯೋಜನೆಗಳನ್ನು ರೂಪಿಸುವ ಕಾರ್ಯದಲ್ಲಿ ಸರ್ಕಾರಕ್ಕೆ ಉದ್ಯಮಗಳು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.

ಉದ್ಯಮಗಳು ಹೊಸ ಉದ್ಯೋಗಗಳ ಸೃಷ್ಟಿಗೆ ಆದ್ಯತೆ ನೀಡಬೇಕಿದ್ದು, ಸರ್ಕಾರ ಕೂಡ ವೃತ್ತಿಪರರನ್ನು ರೂಪಿಸಲು ಒತ್ತು ನೀಡಬೇಕಿದೆ. ಇದಕ್ಕೆ ಪೂರಕವಾಗಿ ವೃತ್ತಿಪರ ಕೋರ್ಸ್‌ಗಳ ಪಠ್ಯಕ್ರಮದಲ್ಲೂ ಬದಲಾವಣೆಗಳಾಗಬೇಕಿದೆ. ವೃತ್ತಿಪರ ವಿಚಾರಗಳ ಜತೆಗೆ ಪ್ರಾಯೋಗಿಕ ತರಬೇತಿಯನ್ನೂ ಉತ್ತೇಜಿಸಬೇಕಿದೆ ಎಂದು ಅಭಿಪ್ರಾಯಪಟ್ಟರು. ಸಿಐಐ ಮಾಜಿ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣ, ಸಿಐಐ ಕರ್ನಾಟಕ ಘಟಕದ ಅಧ್ಯಕ್ಷ ಕಮಲ್‌ ಬಾಲಿ, ಉಪಾಧ್ಯಕ್ಷ ಸಂಜೀವ್‌ ಶರ್ಮ ಇತರರು ಉಪಸ್ಥಿತರಿದ್ದರು.

ಎರಡು ಹಂತದ ತೆರಿಗೆ ಪದ್ಧತಿ ಇದ್ದರೆ ಉತ್ತಮ 
ಮುಂದುವರಿದ ಹಲವು ದೇಶಗಳಲ್ಲಿ “ಒಂದು ದೇಶ- ಒಂದು ತೆರಿಗೆ’ ಪರಿಕಲ್ಪನೆಯಂತೆ ಎರಡು ಹಂತದ ತೆರಿಗೆ ವ್ಯವಸ್ಥೆ ಇದೆ. ಇದರಿಂದ ಉತ್ಪಾದಕರು, ಗ್ರಾಹಕರಲ್ಲಿ ಗೊಂದಲವಿಲ್ಲ. ದೇಶದಲ್ಲಿ ಜಿಎಸ್‌ಟಿ ಜಾರಿಯಾಗಿದ್ದು, ಆರಂಭದಲ್ಲಿ ನಾಲ್ಕು ಹಂತದ ತೆರಿಗೆ ನಿಗದಿಪಡಿಸಲಾಗಿದೆ. ಭವಿಷ್ಯದಲ್ಲಿ ಎರಡು ಹಂತದ ತೆರಿಗೆ ವ್ಯವಸ್ಥೆ ಜಾರಿಯಾದರೆ ಇನ್ನಷ್ಟು ಸರಳವಾಗಲಿದೆ. ಸದ್ಯ ದೇಶದಲ್ಲಿ ಜಾರಿಯಾದ ಜಿಎಸ್‌ಟಿ ಕ್ರಾಂತಿಕಾರಕವಾಗಿದ್ದು, ಮುಂದೆ ಮತ್ತಷ್ಟು ಸುಧಾರಣೆಗಳಾಗಬೇಕಿದೆ ಎಂದು ಕಾರ್ಯಕ್ರಮದಲ್ಲಿ ಸಚಿವ ಆರ್‌.ವಿ.ದೇಶಪಾಂಡೆ ಪ್ರತಿಪಾದಿಸಿದರು.

ಟಾಪ್ ನ್ಯೂಸ್

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.