“ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌’

Team Udayavani, Jul 15, 2017, 2:50 AM IST

14072017KLR-E-1(A).jpg

ಕೊಲ್ಲೂರು: ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದು ಶೀಘ್ರದಲ್ಲೇ ವಿತರಿಸಲಾಗುವುದು. ಕಾಲೊ¤àಡಿನಲ್ಲಿ ಸಚಿವ ಆಂಜನೇಯ ಅವರು  ಗ್ರಾಮ ವಾಸ್ತವ್ಯ ಮಾಡಿದ ಪರಿಣಾಮವಾಗಿ ಆ ಭಾಗದ ಅಭಿವೃದ್ಧಿ ಕಾರ್ಯಕ್ಕಾಗಿ ರೂ. 10 ಕೋಟಿ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

ಕೊಲ್ಲೂರಿನ ಶ್ರೀ ಮೂಕಾಂಬಿಕಾ ಸಭಾ ಭವನದಲ್ಲಿ ಜು. 14ರಂದು ನಡೆದ ಕೊಲ್ಲೂರು ಹಾಗೂ ಜಡ್ಕಲ್‌ ಗ್ರಾ.ಪಂ. ಮಟ್ಟದ  ಜನಸ್ಪಂದನ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಕೊಲ್ಲೂರಿನ ಸಮಗ್ರ ಅಭಿವೃದ್ಧಿ
ರೈತರಿಗೆ ಸಾಲ ಮನ್ನಾ ಮಾಡುವುದರ ಮೂಲಕ ಸಿದ್ದರಾಮಯ್ಯ ಅವರ ಸರಕಾರವು ರಾಜ್ಯದಲ್ಲಿ ಹೊಸ ಚೈತನ್ಯದ ಕಾರ್ಯಕ್ರಮ ಹಮ್ಮಿಕೊಂಡಂತಾಗಿದೆ. ಕೊಲ್ಲೂರಿನ ಸಮಗ್ರ ಅಭಿವೃದ್ಧಿಗಾಗಿ ಮುಖ್ಯವಾಗಿ ರಸ್ತೆ, ಸೇತುವೆ ಹಾಗೂ ಭರವಸೆ ನೀಡಿರುವ ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಒದಗಿಸಲು ರೂ. 6 ಕೋಟಿ ಅನುದಾನವನ್ನು ವ್ಯಯಿಸಲಾಗಿದೆ.

ಅತೀ ಶೀಘ್ರದಲ್ಲೇ…
91-ಸಿ ಅಡಿ ಈ ವರೆಗೆ 170 ಹಕ್ಕುಪತ್ರಗಳನ್ನು ಈ ಭಾಗದಲ್ಲಿ ನೀಡಲಾಗಿದೆ. ಸುಭಾಸನ ತೊಪುÉ, ಸೊಸೈಟಿ ಗುಡ್ಡೆ, ಮಾರಿಕಟ್ಟೆ ಪ್ರದೇಶ, ಕಾಶೀಹೊಳೆ ಬಾಕಿ ಇದ್ದು ಇಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆಗಳ ಜಂಟಿ ಸರ್ವೇ ನಡೆಸಿ ಮುಂದಿನ ದಿನಗಳಲ್ಲಿ ಹಕ್ಕುಪತ್ರ ಒದಗಿಸುವ ಭರವಸೆ ನೀಡಿದರು. ಆಶ್ರಯ, ಅಂಬೇಡ್ಕರ್‌, ಇಂದಿರಾ ಆವಾಜ್‌, ಯೋಜನೆಯಡಿ 1,200 ಮನೆ ನಿರ್ಮಾಣಗಳಿಗೆ ಅನುಮತಿ ದೊರೆತಿದ್ದು ಸುಮಾರು 1,866 ಹೆಚ್ಚುವರಿ ಮನೆಗಳಿಗೆ ಬೇಡಿಕೆ ಸಲ್ಲಿಸಲಾಗಿದ್ದು ಅತೀ ಶೀಘ್ರದಲ್ಲೇ ಸಿಗುವ ಸಾಧ್ಯತೆ ಇದೆ ಎಂದರು. 

ಪ್ರಾಮಾಣಿಕ ಪ್ರಯತ್ನ
ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಈ ಭಾಗಕ್ಕೆ ಆಮಂತ್ರಿಸಿ ಸಮಾವೇಶ ನಡೆಸಿ, ಕುಮ್ಕಿ ಹಕ್ಕು ರೈತರಿಗೆ ಸಿಗುವ ಬಗ್ಗೆ ಅವರ ಮೇಲೆ ಒತ್ತಡ ಹೇರಲಾಗುವುದು. ಕಾಂಗ್ರೆಸ್‌ ಸರಕಾರವು ಈ 4 ವರ್ಷದ ಆಡಳಿತ ಅವಧಿಯಲ್ಲಿ ಎಲ್ಲ ವರ್ಗದ ಜನರಿಗೆ ಮೂಲ ಸೌಕರ್ಯ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಜಿ.ಪಂ. ಸದಸ್ಯ ಶಂಕರ ಪೂಜಾರಿ, ಜಿಲ್ಲಾ ಕೆಡಿಪಿ ಸದಸ್ಯ ರಾಜು ಪೂಜಾರಿ, ತಾ.ಪಂ. ಸದಸ್ಯೆ ಗ್ರೀಷ್ಮಾ ಬಿಡೆ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ಜಯಪ್ರಕಾಶ್‌ ಶೆಟ್ಟಿ, ಉಪಾಧ್ಯಕ್ಷೆ ನೇತ್ರಾವತಿ, ಜಡ್ಕಲ್‌ ಗ್ರಾ.ಪಂ. ಅಧ್ಯಕ್ಷ ಅನಂತಮೂರ್ತಿ, ಉಪಾಧ್ಯಕ್ಷ ವಿಶ್ವನಾಥನ್‌, ಕೊಲ್ಲೂರು ದೇಗುಲದ ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ವಂಡ್ಸೆ ತಾ.ಪಂ. ಸದಸ್ಯ ಉದಯ ಪೂಜಾರಿ  ಅಲ್ಲದೇ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಇಲಾಖೆ, ಕೆ.ಎಸ್‌.ಆರ್‌.ಟಿ.ಸಿ., ಮೆಸ್ಕಾಂ, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪಶುಸಂಗೋಪನಾ ಇಲಾಖೆ, ಮೀನುಗಾರಿಕಾ ಇಲಾಖೆ, ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

ವಿವಿಧ ಇಲಾಖೆಗಳಿಂದ ಒದಗಿಸಲಾದ ಸೌಲಭ್ಯ ಗಳ ಮಾಹಿತಿ, ಫಲಾನುಭವಿಗಳಿಗೆ ಸವಲತ್ತು ಮತ್ತು ಹಕ್ಕುಪತ್ರಗಳನ್ನು ವಿತರಿಸಲಾಯಿತು.

ಜಡ್ಕಲ್‌, ಕೊಲ್ಲೂರು ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಫಲಾನುಭವಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ತಹಶೀಲ್ದಾರ ಕಿರಣ್‌ ಗೌರಯ್ಯ. ಸ್ವಾಗತಿಸಿ, ಸುಧಾಕರ ಪಿ. ಕಾರ್ಯಕ್ರಮ ನಿರೂಪಿಸಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಚನ್ನಪ್ಪ ಮೊಲಿ ವಂದಿಸಿದರು.

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.