ವಿದ್ಯಾರಶ್ಮಿ ಕಾಲೇಜು ಎನ್ನೆಸೆಸ್‌ ಘಟಕದಿಂದ ‘ಗ್ರಾಮಡೊಂಜಿ ದಿನ’


Team Udayavani, Jul 15, 2017, 2:35 AM IST

Grama-NSS-14-7.jpg

ಸವಣೂರು: ಭತ್ತ ಪ್ರಮುಖ ಆಹಾರ ಬೆಳೆ. ಆದರೂ ಹೆಚ್ಚಿನ ಯುವ ಪೀಳಿಗೆಗೆ ಅದನ್ನು ಯಾವ ರೀತಿ ಬೆಳೆಯಲಾಗುತ್ತದೆ ಎಂಬ ಮಾಹಿತಿ ಕಡಿಮೆ. ಈಗ ಗದ್ದೆಯನ್ನು ಕಾಣುವುದೇ ಅಪರೂಪ. ಇಂತಹ ವಿದ್ಯಮಾನಗಳಿಂದ ಮಕ್ಕಳಿಗೆ ಭತ್ತದ ಬೆಳೆ ಬೆಳೆಯುವ ಬಗೆ, ನಾಟಿ ಮೊದಲಾದ ವಿಚಾರಗಳು ತಿಳಿದಿಲ್ಲ. ಈ ನಿಟ್ಟಿನಲ್ಲಿ ಮಕ್ಕಳಿಗೆ ಭತ್ತದ ಕೃಷಿಯ ಬಗ್ಗೆ ಆಸಕ್ತಿ ಹಾಗೂ ತಿಳುವಳಿಕೆ ಮೂಡಿಸಲು ಸವಣೂರು ವಿದ್ಯಾರಶ್ಮಿ ರಾಷ್ಟ್ರೀಯ ಸೇವಾಯೋಜನೆಯ ಘಟಕದ ವತಿಯಿಂದ ‘ಗ್ರಾಮಡೊಂಜಿ ದಿನ’ ಕಾರ್ಯಕ್ರಮ ಸವಣೂರು ರಾಘವ ಗೌಡರ ಭತ್ತದ ಗದ್ದೆಯಲ್ಲಿ ಶುಕ್ರವಾರ ನಡೆಯಿತು.

ಶಾಲಾ ವಿದ್ಯಾರ್ಥಿಗಳಿಗೆ ಭತ್ತದ ಗದ್ದೆಯಲ್ಲಿ ಪರಿಣತರಿಂದ ಮಾಹಿತಿ ನೀಡಲಾಯಿತು. ವಿದ್ಯಾರ್ಥಿಗಳು ಆಸಕ್ತಿಯಿಂದ ಗದ್ದೆಗೆ ಇಳಿದರು. ಗದ್ದೆ ಯಲ್ಲಿ ಕೆಲಸ ನಿರ್ವಹಿಸುತ್ತಿದ್ದವರ ಬಾಯಿಯಿಂದ ಕೇಳಿಬರುತ್ತಿದ್ದ ‘ಓ ಬೇಲೇ ಓ ಬೇಲೆ..’ ಹಾಡು ಇವರ ಬಾಯಲ್ಲೂ ಸರಾಗವಾಗಿ ಕೇಳಿಬಂದವು. ಹಿಂದಿನ ಕಾಲದವರು ಕೃಷಿಯ ನಂಟನ್ನು ಬಿಡದೆ ನೇಜಿ ನಾಟಿ ಮಾಡುವ ಸಮಯದಲ್ಲಿ ತಮ್ಮನ್ನು ತಾವೇ ಹುರಿದುಂಬಿಸಿಕೊಳ್ಳಲು ಜಾನಪದ ಹಾಡು, ಪಾಡ್ದನಗಳನ್ನು ಹೇಳುತ್ತಿದ್ದರು. ಈ ಹಾಡನ್ನೂ ವಿದ್ಯಾರ್ಥಿಗಳೂ ಹಾಡಿ ಸಂಭ್ರಮಿಸಿದರು. ಭತ್ತದ ಕೃಷಿಯಿಂದ ದೂರ ಸರಿಯುವ ಕಾಲದಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಕೃಷಿಯ ಬಗ್ಗೆ ನೈಜ ತಿಳುವಳಿಕೆ ಬೆಳೆಸಿಕೊಳ್ಳಬೇಕಾದರೆ ಸ್ವತಃ ಗದ್ದೆಗಿಳಿದು ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂಬುದನ್ನು ಮನಗಂಡು ವಿದ್ಯಾರ್ಥಿಗಳನ್ನು ಗದ್ದೆಯ ಬಳಿ ಕರೆದುಕೊಂಡು ಅವರಿಗೆ ನೈಜತೆಯನ್ನು ಮನದಟ್ಟು ಮಾಡಿಸುವ ಪ್ರಯತ್ನ ಮಾಡಲಾಯಿತು.

ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮೀ ಎಸ್‌. ಶೆಟ್ಟಿ, ರಾ. ಸೇವಾ ಯೋಜನೆ ಘಟಕದ ಸಂಯೋಜಕ ವೆಂಕಟ್ರಮಣ ನಾೖಕ್‌ ಎನ್‌. ಹಾಗೂ ಸಹಸಂಘಟಕರಾದ  ಗುರುರಾಜ್‌ ಕೆ., ವಿದ್ಯಾಲತಾ ಕೆ., ರಘುನಾಥ್‌ ಬಿ. ಎಸ್‌., ಲೋಕೇಶ್‌, ಶ್ರೀ ಕೀರ್ತನ್‌, ಧೀರಜ್‌ ಶೆಟ್ಟಿ ಎಂ., ಮನೋಹರ್‌ ಮೆದು ಹಾಗೂ ವಿದ್ಯಾರ್ಥಿ ಸ್ವಯಂ ಸೇವಕರಾದ ವಿನಯ್‌ ಎಚ್‌., ಶಿಶ್ಮಿತಾ, ಪ್ರತಾಪ್‌ ಹಾಗೂ ಉಮಾವತಿ ಅವರು ಗದ್ದೆಯಲ್ಲಿ ನಾಟಿ ಮಾಡುವ ಮೂಲಕ ಭಾಗವಹಿಸಿದ್ದರು. ಗ್ರಾಮದ ಜನತೆ ಸಹಕರಿಸಿತು.

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.