ಉಡುಪಿ ಸಂತೆಕಟ್ಟೆ: ರಿಕ್ಷಾಕ್ಕೆ ಲಾರಿ ಢಿಕ್ಕಿ ; ಪಾದಚಾರಿಗೆ ಗಾಯ
Team Udayavani, Jul 15, 2017, 9:25 AM IST
ಉಡುಪಿ: ರಿಕ್ಷಾಕ್ಕೆ ಲಾರಿ ಢಿಕ್ಕಿಯಾಗಿ ರಿಕ್ಷಾ ಮಗುಚಿಬಿದ್ದ ಪರಿಣಾಮ ಚಾಲಕ ಹಾಗೂ ಪಾದಚಾರಿ ಗಾಯಗೊಂಡ ಘಟನೆ ರಾ. ಹೆ. 66 ರ ಉಡುಪಿ ಸಂತೆಕಟ್ಟೆ ಬಳಿ ಗುರುವಾರ ಬೆಳಗ್ಗಿನ ಜಾವ ಸಂಭವಿಸಿದೆ.
ನಾರಾಯಣ ಕೆ. ರಿಕ್ಷಾ ಚಲಾಯಸಿಕೊಂಡು ಕೆಮ್ಮಣ್ಣವಿನಿಂದ ಉಡುಪಿ ಸರ್ವಿಸ್ ನಿಲ್ದಾಣಕ್ಕೆ ಹೊರಟ್ಟಿದ್ದು, ರಾ. ಹೆ. 66 ರ ಸಂತೆಕಟ್ಟೆ ಆಶೀರ್ವಾದ ರೋಬೋಸಾಪ್ಟ್ ಕಚೇರಿ ಎದುರು ಚಾಲಕ ಭೋಜಪ್ಪ ಅವರು ಚಲಾಯಿಸುತ್ತಿದ್ದ ಲಾರಿ ಹಿಂದಿನಿಂದ ಢಿಕ್ಕಿ ಹೊಡೆದಿದೆ.
ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಪರಿಣಾಮ ರಿಕ್ಷಾ ಮಗುಚಿಬಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಾಸ್ಕರ ಕರ್ಕೇರ ಬಡಿದು ಹಣೆ, ಬಲತುಟಿ, ಬಲಕಾಲು ಹಾಗೂ ರಿಕ್ಷಾ ಚಾಲಕ ನಾರಾಯಣ ಕುತ್ತಿಗೆ ಹಿಂಬದಿ, ಬೆನ್ನಿಗೆ ಗಾಯವಾಗಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.