ಮಣಿಪಾಲ ಜನಸಂಪರ್ಕ ಸಭೆ ವಾರಾಹಿ ನೀರು ಉಡುಪಿಗೆ – ಚಿಂತನೆ: ಪ್ರಮೋದ್‌

Team Udayavani, Jul 15, 2017, 9:43 AM IST

15-UDUPI-3.jpg

ಉಡುಪಿ: ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಉಡುಪಿಗೆ ವಾರಾಹಿ ನೀರು ತರುವ ಗಂಭೀರ ಚಿಂತನೆ ನಡೆಯುತ್ತಿದ್ದು ಈ ಕುರಿತು ಅಧಿಕಾರಿಗಳೊಂದಿಗೆ ಈಗಾಗಲೇ ಸಭೆ ನಡೆಸಲಾಗಿದೆ. ಈ ಯೋಜನೆಗೆ ಸುಮಾರು 125 ಕೋಟಿ ರೂ. ವೆಚ್ಚ ತಗಲಲಿದ್ದು ಅತೀ ಶೀಘ್ರದಲ್ಲಿ ವಾರಾಹಿ ನೀರು ಉಡುಪಿಗೆ ಬರಲಿದೆ. ದಿನದ 24 ಗಂಟೆ ಕುಡಿಯುವ ನೀರಿನ ಕನಸು ನನಸಾಗುವ ದಿನ ಸಮೀಪಿಸಲಿದೆ ಎಂದು ಮೀನುಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ಶುಕ್ರವಾರ ಮಣಿಪಾಲ ಅನಂತನಗರದ ರೋಟರಿ ಭವನದಲ್ಲಿ ನಡೆದ ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡ್‌ ಮಟ್ಟದ ಜನಸಂಪರ್ಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಾನು ಶಾಸಕನಾಗುವ ಮೊದಲು ಉಡುಪಿ ಕೇÒತ್ರದ ಜನತೆಗೆ 24 ಗಂಟೆ ನೀರು ಮತ್ತು ವಿದ್ಯುತ್ತನ್ನು ಕೊಡುವ ಭರವಸೆ ನೀಡಿದ್ದೆ. ಅದರಂತೆ ಇದೀಗ ದಿನದ 24 ಗಂಟೆ ನಿರಂತರ ವಿದ್ಯುತ್ತನ್ನು ಕೊಡುವ ಮೂಲಕ ಉಡುಪಿ ರಾಜ್ಯದ ಏಕೈಕ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅದರಂತೆ ಎ. 29ರಿಂದ ಜೂ. 10ರ ವರೆಗೆ ಬಜೆ ಅಣೆಕಟ್ಟಿನಲ್ಲಿ ನೀರು ಸಂಪೂರ್ಣ ಬರಿದಾಗಿದ್ದ ಸಂದರ್ಭದಲ್ಲಿ 45 ದಿವಸ 30 ಸಾವಿರ ಮನೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವಿವಿಧ ಮೂಲಗಳಿಂದ ನೀರು ಕೊಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಇದಕ್ಕೆ ಸುಮಾರು 1 ಕೋಟಿ ರೂ. ವೆಚ್ಚ ತಗಲಿದೆ. ಇದು ಜನರ ಹಿತದೃಷ್ಟಿಯಿಂದ ಸರಕಾರ, ನಗರಾಡಳಿತ ಜವಾಬ್ದಾರಿಯೂ ಆಗಿದೆ ಎಂದರು. ಒಳಚರಂಡಿ ಮತ್ತು ಕುಡಿಯುವ ನೀರು ಯೋಜನೆಗೆ ಕುಡ್ಸೆಂಪ್‌ನಿಂದ 370 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ ಎಂದರು.

ಸವಲತ್ತು ವಿತರಣೆ
ಅಂಗವಿಕಲ ವೇತನ, ವಿಧವಾ ವೇತನ, ಮನಸ್ವಿನಿ, ಸಂಧ್ಯಾ ಸುರಕ್ಷಾ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.  ಉಡುಪಿ ನಗರಪ್ರಾಧಿಕಾರದ ಅಧ್ಯಕ್ಷ ಬಿ. ನರಸಿಂಹ ಮೂರ್ತಿ, ಉಡುಪಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಮಣಿಪಾಲ ವಾರ್ಡ್‌ನ ನಗರಸಭಾ ಸದಸ್ಯ ನರಸಿಂಹ ನಾಯಕ್‌, ನಾರಾಯಣ ಪಿ. ಕುಂದರ್‌, ಗಣೇಶ್‌ ನೆರ್ಗಿ, ಜನಾರ್ದನ ಭಂಡಾರ್‌ಕರ್‌, ಉಡುಪಿ ತಹಶೀಲ್ದಾರ್‌ ಮಹೇಶ್ಚಂದ್ರ, ಡಿವೈಎಸ್ಪಿ ಕುಮಾರಸ್ವಾಮಿ, ಸರ್ಕಲ್‌ ಇನ್ಸ್‌ಪೆಕ್ಟರ್‌ ಸುದರ್ಶನ್‌ ಮೊದಲಾದವರು ಉಪಸ್ಥಿತರಿದ್ದರು. ನಗರಸಭಾ ಪೌರಾಯುಕ್ತ ಡಿ. ಮಂಜುನಾಥಯ್ಯ ಸ್ವಾಗತಿಸಿ, ವಂದಿಸಿದರು. ಸುಧಾಕರ್‌ ಕಾರ್ಯಕ್ರಮ ನಿರೂಪಿಸಿದರು.

ಬಸ್‌ ರೂಟ್‌ ರಾಷ್ಟ್ರೀಕರಣ ?
ನರ್ಮ್ ಬಸ್ಸನ್ನು ವಿಶೇಷ ರಿಯಾಯಿತಿ ದರದಲ್ಲಿ ಹಿರಿಯ ನಾಗರಿಕರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಬಡವರಿಗಾಗಿ ಉಪಯೋಗವಾಗುವಂತೆ ತರಲಾಗಿದೆ. ಆದರೆ ಖಾಸಗಿ ಬಸ್ಸಿನವರು ಮಾತ್ರ ಇದಕ್ಕೆ ತೀವ್ರ ವಿರೋಧ ಮಾಡುತ್ತಿದ್ದಾರೆ. ಖಾಸಗಿಯವರ ವಿರೋಧ ಜಾಸ್ತಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಯಾರೋ ಒಬ್ಬರು ಉಡುಪಿ ಜಿಲ್ಲೆಯನ್ನು ರಾಷ್ಟ್ರೀಕರಣ ಮಾಡಿ ಎಂದು ಮನವಿಯನ್ನು ಕೂಡ ನೀಡಿದ್ದರು. ಹಾಗಾಗಿ ಸರಕಾರಕ್ಕೆ ಸವಾಲು ಹಾಕುವ ಕೆಲಸಕ್ಕೆ ಖಾಸಗಿ ಬಸ್‌ ಮಾಲಕರು ಬರಬಾರದು. ಖಾಸಗಿ ಬಸ್ಸಿನವರು ಸರಕಾರದ ಮುಂದೆ ಆಟವಾಡಲು ಬಂದರೆ ಸರಕಾರಕ್ಕೂ ಏನು ಮಾಡಬೇಕು ಎಂದು ಗೊತ್ತಿದೆ ಎಂದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ

4

Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.