ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ


Team Udayavani, Jul 15, 2017, 11:29 AM IST

mys4.jpg

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಪೊಲೀಸ್‌ ಇಲಾಖೆ ನಿಷ್ಕ್ರಿಯವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು. 

ಸ್ವಯಂ ನಿವೃತ್ತಿ ಪಡೆದ ಪೊಲೀಸ್‌ ಅಧಿಕಾರಿ ಕೆಂಪಯ್ಯರನ್ನು ಗೃಹ ಇಲಾಖೆಯ ಸಲಹೆಗಾರರಾಗಿ ನೇಮಕ ಮಾಡಿಕೊಳ್ಳುವ ಮೂಲಕ ರಾಜ್ಯ ಪೊಲೀಸ್‌ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ. ಗೃಹ ಇಲಾಖೆಯ ಕಾರ್ಯನಿರ್ವಹಣೆಯಲ್ಲಿ ಕೆಂಪಯ್ಯರ ಸಲಹೆಗಳಿಗೆ ಮಣೆ ಹಾಕುತ್ತಾ ಪೊಲೀಸ್‌ ಹಿರಿಯ ಅಧಿಕಾರಿಗಳ ಆಡಳಿತದಲ್ಲಿ ಮೂಗು ತೂರಿಸಲಾಗುತ್ತಿದೆ ಎಂದು ದೂರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇವಲ ಮತಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದು, ಮುಸ್ಲಿಂ ಎಂಬ ಪದ ಬಳಸಲು ಅವರಿಗೆ ಭಯವಿದೆ, ಮುಸ್ಲಿಂ ಪದ ಬಳಸಿದರೆ ಎಲ್ಲಿ ಅವರ ಮತಗಳನ್ನು ಕಳೆದುಕೊಳ್ಳುತ್ತೇವೆಯೋ ಎಂಬ ಭೀತಿ ಸಿದ್ದರಾಮಯ್ಯರನ್ನು ಕಾಡುತ್ತಿದೆ.

ಹೀಗಾಗಿ ಅವರು ಮತಬ್ಯಾಂಕ್‌ ರಾಜಕಾರಣಕ್ಕೆ ಜೋತು ಬಿದ್ದು ಅವರನ್ನು ಅತಿಯಾಗಿ ಓಲೈಕೆ ಮಾಡುತ್ತಿರುವುದರಿಂದ ರಾಜ್ಯದಲ್ಲಿ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ ಎಂದು ಕಿಡಿ ಕಾರಿದರು. ಕರಾವಳಿ ಪ್ರದೇಶದಲ್ಲಿ ಕೋಮು ಗಲಭೆಗಳಿಗೆ ಬಿಜೆಪಿ ಕುಮ್ಮಕ್ಕು ನೀಡುತ್ತಿಲ್ಲ, ರಾಜ್ಯಸರ್ಕಾರದ ತುಷ್ಟೀಕರಣದಿಂದ ಹೀಗಾಗುತ್ತಿದೆ ಎಂದರು.

ತಾಯಿ ಚಾಮುಂಡೇಶ್ವರಿ ದುಷ್ಟ ಶಕ್ತಿಗಳನ್ನು ದಮನ ಮಾಡುವ ಶಕ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನೀಡಲಿ, ಯಾವುದೇ ಮುಲಾಜಿಲ್ಲದೆ ಅಪರಾಧಿಗಳನ್ನು ಬಂಧಿಸುವ ನಿಟ್ಟಿನಲ್ಲಿ ಅವರು ಕ್ರಮಕ್ಕೆ ಮುಂದಾಗಲಿ ಎಂದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿನ ಅವ್ಯವಹಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜೈಲಿನಲ್ಲಿ ಅಪರಾಧಿಗಳಿಗೆ ಶಿಕ್ಷೆ ಇರಬೇಕೇ ಹೊರತು ರಾಜಾತಿಥ್ಯವಲ್ಲ ಎಂದರು.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.