ರಕ್ಕಸರು:ಹೆಣ್ಣು ಹೆತ್ತಿದ್ದಕ್ಕೆ ಮೈದುನನಿಂದ ಮಾರಣಾಂತಿಕ ಹಲ್ಲೆ !
Team Udayavani, Jul 15, 2017, 12:39 PM IST
ಪಟಿಯಾಲ: ಮೃಗೀಯ ವರ್ತನೆಗೆ ಸಾಕ್ಷಿಯಾಗಿ ಹೆಣ್ಣು ಹೆತ್ತಿದ್ದಕ್ಕೆ ಹಸಿ ಬಾಣಂತಿಯೊಬ್ಬಳ ಮೇಲೆ ಆಕೆಯ ಮೈದುನ ಮತ್ತು ಸ್ನೇಹಿತ ಬಡಿಗೆಯಿಂದ ಅಮಾನವೀಯವಾಗಿ ಥಳಿಸಿದ ಘಟನೆ ಪಂಜಾಬ್ನ ಪಟಿಯಾಲದಲ್ಲಿ ನಡೆದಿದೆ. ರಕ್ಕಸರಂತೆ ಬಾಣಂತಿಯನ್ನು ಥಳಿಸುವ ವಿಡಿಯೋ ಇದೀಗ ವೈರಲ್ ಆಗಿದೆ.
ಹೆಣ್ಣು ಹೆತ್ತಿದ್ದೀಯ ವರದಕ್ಷಿಣೆ ತರಬೇಕು ಎಂದು ಚಿತ್ರಹಿಂಸೆ ನೀಡಿ, ಬಡಿಗೆಗಳಿಂದ ಹೊಡೆಯುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಬಡಿಗೆಯಿಂದ ಹೊಡೆಯುತ್ತಿರುವ ವೇಳೆ ಬಾಣಂತಿ ನೋವಿನಿಂದ ಚೀರುತ್ತಿರುವುದು ಎಂಥಹವರಿಗೂ ನೋವು ತರುವಂತಿದೆ. ಹೊಡೆಯುತ್ತಿರವವರ ವಿರುದ್ಧ ಸಿಟ್ಟು ನೆತ್ತಿಗೇರುವಂತಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಮೀನಾ ಕಶ್ಯಪ್ ಎಂಬ ಮಹಿಳೆಗೆ ಥಳಿಸಲಾಗಿದ್ದು , ಹೆಣ್ಣು ಹೆತ್ತ ಕಾರಣಕ್ಕೆ ಆಕೆಯನ್ನು ಪತಿ ದಲ್ಜೀತ್ ಸಿಂಗ್ ತೊರೆದಿದ್ದ. ಆತನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.