ಯುವತಿಯ ಮೈ ಮುಟ್ಟಿದ್ದಕ್ಕೆ ಅರ್ಧ ತಲೆ ಬೋಳಿಸಿ ಲಂಗದಲ್ಲಿ ಮೆರವಣಿಗೆ!
Team Udayavani, Jul 15, 2017, 3:42 PM IST
ವಿಜಯಪುರ : ಸಿಂಧಗಿಯ ಹಿಟ್ನಳ್ಳಿ ತಾಂಡಾದಲ್ಲಿ ಯುವತಿಗೆ ಕಿರುಕುಳ ನೀಡಿದ ಎಂಬ ಕಾರಣಕ್ಕೆ ಮಧ್ಯವಯಸ್ಕ ಪುರಷನೊಬ್ಬನ ಅರ್ಧ ತಲೆ,ಮೀಸೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಲಂಗ ಹಾಕಿಸಿ ಊರ ತುಂಬೆಲ್ಲಾ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ಹತ್ತಾರು ಜನರು ಯುವತಿಯ ಮೈ ಮುಟ್ಟಿ ಮಾತನಾಡಿದ್ದನ್ನು ಆಕ್ಷೇಪಿಸಿ ಶಂಕರ್ ಎಂಬಾತನನ್ನು ಹಿಡಿದು ಥಳಿಸಿ ಶಿಕ್ಷೆ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿ ಶಂಕರ್ನನ್ನು ವಶಕ್ಕೆ ಪಡೆದಿದ್ದಾರೆ.
ಹಲ್ಲೆ ಸಂಬಂಧ ಶಂಕರ್ ಕುಟುಂಬಸ್ಥರೂ ಯುವತಿಯ ಮನೆಯವರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಜೂನ್ 11 ರಂದು ಈ ಘಟನೆ ನಡೆದಿದ್ದು ,ಇದೀಗ ವಿಡಿಯೋ ಕೂಡ ಹರಿದಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.