ಮೋದಿ, ಸಿಂಗ್ ವಿದೇಶ ಪ್ರವಾಸ ಮಾಹಿತಿಗೆ ನಕಾರ
Team Udayavani, Jul 16, 2017, 4:00 AM IST
ಲಕ್ನೋ: ಹಾಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಿಂದಿನ ಪ್ರಧಾನಿ ಡಾ| ಮನಮೋಹನ್ ಸಿಂಗ್ ಅವಧಿಯಲ್ಲಿ ಕೈಗೊಂಡ ವಿದೇಶ ಪ್ರವಾಸದ ವೇಳೆಯಲ್ಲಿ ಉಂಟಾದ ವಿವಿಧ ಖರ್ಚಿನ ವಿವರದ ಮಾಹಿತಿ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ತಿರಸ್ಕೃತಗೊಂಡಿದೆ.
ಕೇಳಲಾಗಿರುವ ಮಾಹಿತಿಯಲ್ಲಿ ಸ್ಪಷ್ಟತೆ ಇಲ್ಲ ಎಂಬ ಕಾರಣಕ್ಕಾಗಿ ಅರ್ಜಿಯನ್ನು ಮಾನ್ಯ ಮಾಡಲಾಗಿಲ್ಲ ಎಂದು ಅರ್ಜಿದಾರ ನೂತನ್ ಠಾಕೂರ್ ಶನಿವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಹಾಲಿ ಮತ್ತು ಮಾಜಿ ಪ್ರಧಾನಿಗಳು ಕೈಗೊಂಡ ಪ್ರವಾಸದ ಅವಧಿಯ ವಿದೇಶ ಪ್ರವಾಸದ ವಿವಿಧ ಖರ್ಚಿನ ಬಗ್ಗೆ ಮಾಹಿತಿ ಕೋರಿದ್ದರು. 2010ರ ಜನವರಿಯಿಂದ ಅನ್ವಯವಾಗುವಂತೆ ವಿವರಗಳನ್ನು ನೀಡಬೇಕು ಎಂದು ಕೋರಿಕೊಂಡಿದ್ದರು. ಆದರೆ ಅದನ್ನು ಪರಿಶೀಲಿಸಿದ ಪ್ರಧಾನಮಂತ್ರಿ ಕಾರ್ಯಾಲಯದ ಪ್ರಧಾನ ಮಾಹಿತಿ ಅಧಿಕಾರಿ ಪ್ರವೀಣ್ ಕುಮಾರ್ ಕೇಳಲಾಗಿರುವ ಮಾಹಿತಿ ಸ್ಪಷ್ಟವಾಗಿಲ್ಲ ಮತ್ತು ವಿಶಾಲ ವ್ಯಾಪ್ತಿಯದ್ದಾಗಿದೆ ಎಂಬ ಕಾರಣ ನೀಡಿ ಅರ್ಜಿ ತಿರಸ್ಕರಿಸಿದ್ದಾರೆ. ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಅರ್ಜಿದಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.