ಸೂಪರ್ ವುಮನ್ ಲಿಲ್ಲಿ ಸದ್ಭಾವನಾ ರಾಯಭಾರಿ
Team Udayavani, Jul 16, 2017, 3:00 AM IST
ಹೊಸದಿಲ್ಲಿ: ಯೂಟ್ಯೂಬ್‌ನಲ್ಲಿ “ಸೂಪರ್ ವುಮನ್’ ಎಂದೇ ಖ್ಯಾತರಾಗಿರುವ ಭಾರತೀಯ ಮೂಲದ ಕೆನಡಾ ಪ್ರಜೆ ಲಿಲ್ಲಿ ಸಿಂಗ್‌ರನ್ನು ಯುನಿಸೆಫ್ ಸದ್ಭಾವನಾ ರಾಯಭಾರಿಯನ್ನಾಗಿ ಶನಿವಾರ ನೇಮಿಸಿದೆ.
ಮಕ್ಕಳ ಹಕ್ಕುಗಳಿಗಾಗಿ ಯುನಿಸೆಫ್ ಹಮ್ಮಿ ಕೊಂಡಿರುವ ಹೊಸ ಕಾರ್ಯಕ್ರಮ “ಫಾರ್ ಎವ್ರಿ ಚೈಲ್ಡ್’ನಲ್ಲಿ ಲಿಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ಯುನಿಸೆಫ್ ದಿಲ್ಲಿಯಲ್ಲಿ ಆಯೋಜಿಸಿದ್ದ “ಯೂಥ್4ಚೇಂಜ್’ ಎಂಬ ಕಾರ್ಯಕ್ರಮವನ್ನು ಬೆಂಬಲಿಸಲು ಲಿಲ್ಲಿ ದಿಲ್ಲಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ರಾಯಭಾರಿಯಾಗಿ ನೇಮಿಸಲಾಯಿತು. ಈ ಕುರಿತು ಹರ್ಷ ವ್ಯಕ್ತಪಡಿಸಿರುವ ಲಿಲ್ಲಿ, “ಯುನಿಸೆಫ್ನ ಈ ಕಾರ್ಯಕ್ರಮ ಯಶಸ್ವಿಯಾಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Statue Of Unity: ದೇಶ ವಿಭಜಿಸಲು ಕೆಲವು ಶಕ್ತಿಗಳ ಯತ್ನ: ಪ್ರಧಾನಿ ನರೇಂದ್ರ ಮೋದಿ
India-China Border: ಉಭಯ ಸೇನಾ ವಾಪಸಾತಿ ಬೆನ್ನಲ್ಲೇ ಎಲ್‌ಎಸಿಯಲ್ಲಿ ಗಸ್ತು ಪುನಾರಂಭ
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Deepavali Celebration: ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Udupi: ಗೀತಾರ್ಥ ಚಿಂತನೆ- 81: ಮೇಲ್ನೋಟದಲ್ಲಿ ಕಳಕಳಿ, ಒಳನೋಟದಲ್ಲಿ ರಾಜ್ಯಲೋಭ!
Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!
Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.