ತೆಂಕನಿಡಿಯೂರು -ಕೆಳಾರ್ಕಳಬೆಟ್ಟು ಕೆಸರ್‌ಡೊಂಜಿ ಗಮ್ಮತ್ ಕ್ರೀಡಾಕೂಟ
Team Udayavani, Jul 17, 2017, 2:50 AM IST
ಮಲ್ಪೆ: ತೆಂಕನಿಡಿಯೂರು ವಿಷ್ಣುಮೂರ್ತಿನಗರ ಶ್ರೀ ವೀರಮಾರುತಿ ವ್ಯಾಯಾಮ ಶಾಲೆಯ ಪ್ರಾಯೋಜಕತ್ವ ಶ್ರೀ ಆಂಜನಾ ಮಾತೃಮಂಡಳಿ ಹಾಗೂ ತೆಂಕನಿಡಿಯೂರು ಊರ ಗ್ರಾಮಸ್ಥರ ಸಹಯೋಗದೊಂದಿಗೆ ಕೆಸರ್‌ಡೊಂಜಿ ಗಮ್ಮತ್ ಕಾರ್ಯಕ್ರಮವು ರವಿವಾರ ಕೆಳಾರ್ಕಳಬೆಟ್ಟು ಶ್ರೀ ದೇವಿ ಭೂದೇವಿ ಸಹಿತ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಜರಗಿತು.
ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೆಸರುಗದ್ದೆ ಆಟ ಕೇವಲ ಕ್ರೀಡೆಗೆ ಮಾತ್ರ ಹೊಂದಿಕೊಳ್ಳದೆ ಕೃಷಿ ಚಟುವಟಿಕೆಗಳಿಗೂ ಪೇÅರಣೆ ನೀಡುವಂತಾಗಬೇಕು. ಇಂದಿನ ಯುವಜನತೆ ಕೃಷಿಯ ಬಗ್ಗೆ ನಿರಾಸಕ್ತಿಯಿಂದಾಗಿ ಕೃಷಿ ಇಂದು ಅವನತಿಯ ಅಂಚಿಗೆ ತಲುಪಿದೆ. ಕೆಸರಿನ ಬಗ್ಗೆ ಆಸಕ್ತಿ ಬೆಳೆಸುವ ಮೂಲಕ ನಮ್ಮ ಹಿರಿಯರು ಮಾಡಿಟ್ಟ ಕೃಷಿ ಭೂಮಿಯನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದರು.
ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ತಾ.ಪಂ. ಸದಸ್ಯ ಧನಂಜಯ ಕುಂದರ್, ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ, ಸೀ¤Åಶಕ್ತಿ ಒಕ್ಕೂಟದ ಅಧ್ಯಕ್ಷೆ ಜಯಂತಿ, ಅಂಜನಾ ಮಾತೃ ಮಂಡಳಿಯ ಅಧ್ಯಕ್ಷೆ ಶಾಂತ, ಧರ್ಮಸ್ಥಳ ಗ್ರಾಮಾಭಿವೃದ್ದಿಯ ಉಮ, ಉದ್ಯಮಿಗಳಾದ ಗೋಪಾಲಕೃಷ್ಣ ಶೆಟ್ಟಿ, ನಿತ್ಯಾನಂದ ಕೆಮ್ಮಣ್ಣು, ಗ್ರಾ.ಪಂ. ಸದಸ್ಯೆ ಕಲ್ಪನಾ ಸುರೇಶ್, ಅಣ್ಣಯ್ಯ ಪಾಲನ್, ಸತೀಶ್ ನಾಯ್ಕ, ವ್ಯಾಯಾಮ ಶಾಲೆಯ ಗೌರವಾಧ್ಯಕ್ಷ ದಯಾನಂದ ಶೆಟ್ಟಿ ಕೊಜಕೊಳಿ , ಅರ್ಚಕ ಅಶೋಕ್ ಕೋಟ್ಯಾನ್ ಉಪಸ್ಥಿತರಿದ್ದರು.
ವ್ಯಾಯಾಮ ಶಾಲೆಯ ಅಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಬೆಳ್ಕಲೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅನಿಲ್ ಪಾಲನ್ ವಂದಿಸಿದರು. ಸುಜೇತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.