ಗ್ರಾಮೋತ್ಥಾನ ಸೆಂಟರ್ ಆಯೋಜನೆ “ನೋಟ್ ಬುಕ್ ಮೇಕಿಂಗ್’ ತರಗತಿ
Team Udayavani, Jul 17, 2017, 2:25 AM IST
ಬದಿಯಡ್ಕ: ಗ್ರಾಮೋತ್ಥಾನ ಸೇವಾ ಸೆಂಟರ್ ಬದಿಯಡ್ಕ ಇದರ ವತಿಯಿಂದ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಮಕ್ಕಳಿಗಾಗಿ “ನೋಟ್ ಬುಕ್ ಮೇಕಿಂಗ್’ ತರಗತಿಯನ್ನು ಶುಕ್ರವಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕಾಸರಗೋಡು ಬಿ.ಇ.ಎಂ. ಹೈಸ್ಕೂಲಿನ ಅಧ್ಯಾಪಕ, ಕ್ರಾಫ್ಟ್ ರಿಸೋರ್ಸ್ ಪರ್ಸನ್ ಬೆನ್ನಿ ಟಿ.ಟಿ. ತರಗತಿಯನ್ನು ನಡೆಸಿಕೊಟ್ಟರು. ಅವರು ಮಾತನಾಡಿ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ಅತೀ ಅಗತ್ಯ. ಇದರಿಂದಾಗಿ ಮಕ್ಕಳ ಧೈರ್ಯ, ಛಲ, ಆತ್ಮವಿಶ್ವಾಸ ಹೆಚ್ಚಾಗುತ್ತದೆ ಎಂದರು. ಗ್ರಾಮೋತ್ಥಾನ ಸೇವಾ ಸೆಂಟರ್‌ನ ಸಂಚಾಲಕ ಧನಂಜಯ ಮಧೂರು ಕಾರ್ಯಕ್ರಮಕ್ಕೆ ನೇತೃತ್ವವನ್ನು ನೀಡಿದರು. ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಾಪಕ ಅಧ್ಯಾಪಿಕೆಯರು ಸಹಕರಿಸಿದರು. ಸಿಂಧುಶ್ರೀ ಸ್ವಾಗತಿಸಿ, ಶಿವರಾಮ ಭಾರದ್ವಜ್ ಧನ್ಯವಾದವನ್ನಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ವಾಹನ ಅಪಘಾತಕ್ಕೀಡಾದ ವ್ಯಕ್ತಿ ಸಾವು
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.