ಹೈಕಮಾಂಡ್ ಜತೆ ಚರ್ಚಿಸಿ ಸಂಪುಟ ವಿಸ್ತರಣೆ: ಸಿಎಂ
Team Udayavani, Jul 17, 2017, 3:45 AM IST
ಮೈಸೂರು: ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ ಬೆಳಗ್ಗೆ ತೊಣಚಿಕೊಪ್ಪಲಿನ ತಮ್ಮ ನಿವಾಸದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಆಷಾಢ
ಮಾಸಕ್ಕೂ, ಸಚಿವ ಸಂಪುಟ ವಿಸ್ತರಣೆಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಸಂಪುಟ ವಿಸ್ತರಣೆ ಸಂಬಂಧ ನಾನಿನ್ನೂ ಹೈಕಮಾಂಡ್ ಜತೆ ಚರ್ಚಿಸಿಲ್ಲ. ಹೈಕಮಾಂಡ್ ಜತೆಗೆ ಚರ್ಚಿಸಿದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಈ ಸಂಬಂಧ ಸದ್ಯದಲ್ಲೇ ದೆಹಲಿಗೆ ತೆರಳಿ ಪಕ್ಷದ ಹೈಕಮಾಂಡ್ ಜತೆ ಚರ್ಚಿಸುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.