ಮಹಿಳೆಯ ಕಣ್ಣಲ್ಲಿತ್ತು 27 ಕಾಂಟ್ಯಾಕ್ಟ್ ಲೆನ್ಸ್ಗಳು!
Team Udayavani, Jul 17, 2017, 3:10 AM IST
ಲಂಡನ್: ಭಾರತೀಯ ಮೂಲದ ನೇತ್ರ ತಜ್ಞರೊಬ್ಬರನ್ನು ನಿಬ್ಬೆರಗಾಗಿಸಿದ ಘಟನೆಯಿದು. ಬರ್ಮಿಂಗ್ಹ್ಯಾಂ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೇತ್ರ ತಜ್ಞೆ ರೂಪಲ್ ಮೊರ್ಜರಿಯಾ ಅವರು 67 ವರ್ಷದ ಮಹಿಳೆಯ ಕಣ್ಣಿನಲ್ಲಿ 27 ಕಾಂಟ್ಯಾಕ್ಟ್ ಲೆನ್ಸ್ಗಳನ್ನು ಪತ್ತೆಹಚ್ಚಿದ್ದಾರೆ. ಕಣ್ಣು ಉರಿಯುತ್ತಿದೆ ಎಂದು ಹೇಳಿ ತಪಾಸಣೆಗೆ ಬಂದ ಮಹಿಳೆಯ ಕಣ್ಣಿನಲ್ಲಿ ಮೊದಲಿಗೆ 17 ಲೆನ್ಸ್ಗಳು ಕಾಣಿಸಿವೆ. ನಂತರ ಆಕೆಯನ್ನು ತೀವ್ರ ತಪಾಸಣೆಗೆ ಒಳಪಡಿಸಿದಾಗ ಮತ್ತೆ 10 ಲೆನ್ಸ್ಗಳು ಇರುವುದು ಪತ್ತೆಯಾಗಿದೆ. ಇದು ವೈದ್ಯಲೋಕದ ಅಚ್ಚರಿಯಾಗಿದ್ದು, ಇದುವರೆಗಿನ ಅನುಭವದಲ್ಲಿ ಎಂದೂ ಇಂಥದ್ದನ್ನು ಕಂಡಿಲ್ಲ ಎಂದು ರೂಪಲ್ ಹೇಳಿದ್ದಾರೆ. ಆ ಮಹಿಳೆಯು 35 ವರ್ಷಗಳಿಂದಲೂ ಕಾಂಟ್ಯಾಕ್ಟ್ ಲೆನ್ಸ್ಗಳನ್ನು ಬಳಸುತ್ತಿದ್ದಳಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು
School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್ ನಿಧನ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.