“ಮೊಗವೀರರು ಒಗ್ಗಟ್ಟಿನಿಂದ ಸಮಾಜಮುಖೀ ಕಾರ್ಯ ನಿರ್ವಹಿಸಿ’

Team Udayavani, Jul 17, 2017, 4:00 AM IST

mogaveera.jpg

ಕೊಲ್ಲೂರು: ಸಮಾಜ ಬಾಂಧವರು ಒಗ್ಗಟ್ಟಿನಿಂದ ಸಮಾಜಮುಖೀಯಾಗಿ ಕಾರ್ಯನಿರ್ವಹಿಸ ಬೇಕು. ಜನಪರ ಕಾಳಜಿಯಿಂದ ಯುವ ಸಂಘಟನೆ ಕ್ರಿಯಾಶೀಲರಾಗಿ ಕಾರ್ಯತತ್ಪರತೆಯೊಡನೆ ಸೇವೆಯಲ್ಲಿ ತೊಡಗಿಸಿಕೊಂಡಲ್ಲಿ ಸಮಾಜದ ಗೌರವವು ಇನ್ನಷ್ಟು ಬೆಳಗುವುದು ಎಂದು ಉಡುಪಿ ಶಾಮಿಲಿ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌ ಹೇಳಿದರು.

ಬಗ್ವಾಡಿಯ ಮಹಿಷಮರ್ದಿನಿ ದೇವಸ್ಥಾನದ ಸಭಾಭವನದಲ್ಲಿ ರವಿವಾರ ನಡೆದ ಸಾಮೂಹಿಕ ಚಂಡಿಕಾಹೋಮ ಹಾಗೂ ಹೆಮ್ಮಾಡಿಯ ಮೊಗವೀರ ಯುವ ಸಂಘಟನೆ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಮೊಗವೀರ ಸಮಾಜದ ಹಿರಿಯ ಮುಖಂಡ ಗುಜ್ಜಾಡಿ ಮಂಜು ನಾಯ್ಕ ಅವರು ಮಾತನಾಡಿ ರಾಜಕಾರಣದಲ್ಲಿ ಮೊಗವೀರ ಸಮಾಜದವರಿಗೆ ಹೆಚ್ಚಿನ ಪ್ರಾತಿನಿದ‌Â ದೊರಕಬೇಕು. ಸಮಾಜ ಬಾಂಧವರು ಸವಲತ್ತಿಗಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತಬೇಕು ಎಂದರು. 
ಹೆಮ್ಮಾಡಿ ಘಟಕದ ಅಧ್ಯಕ್ಷ ವಾಸು ಜಿ. ನಾಯ್ಕ ಸಭಾಧ್ಯಕ್ಷತೆಯನ್ನು ವಹಿಸಿದ್ದರು. 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೊಗವೀರ ಮಹಾಜನ ಬಗ್ವಾಡಿ ಹೋಬಳಿ ಅಧ್ಯಕ್ಷ ಕೆ.ಕೆ. ಕಾಂಚನ್‌ ಮಾತನಾಡಿ ಗುರಿಕಾರರ ಪದ್ದತಿ ಹೊಂದಿರುವ ಮೊಗವೀರ ಸಮಾಜದಲ್ಲಿ ಆ ಒಂದು ವ್ಯವಸ್ಥೆಗೆ ಹೆಚ್ಚಿನ ಗೌರವವಿದೆ. ಯುವ ಸಂಘಟನೆ ಶಿಸ್ತು, ಒಗ್ಗಟ್ಟಿನಿಂದ ಸಮಾಜದ ಉನ್ನತಿಗಾಗಿ ಶ್ರಮಿಸಬೇಕು ಎಂದರು. 

ಜಿ.ಪಂ. ಸದಸ್ಯೆ ಶೋಭಾ ಜಿ. ಪುತ್ರನ್‌, ಜಿ.ಪಂ. ಮಾಜಿ ಸದಸ್ಯ ಗಣಪತಿ ಶ್ರೀಯಾನ್‌, ಗೌರವಾಧ್ಯಕ್ಷ ಆನಂದ ಮೊಗವೀರ, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಗಣೇಶ ಕಾಂಚನ್‌, ನೂತನ ಅಧ್ಯಕ್ಷ ಮಂಜುನಾಥ ಚಂದನ್‌, ಮೊಗವೀರ ಮಹಾಜನ ಕಾರ್ಯದರ್ಶಿ ಸುರೇಶ ವಿಠಲವಾಡಿ ಉಪಸ್ಥಿತರಿದ್ದರು.

ಮೊಗವೀರ ಸಂಘಟನೆಯ ಮುಖಂಡ ಉದಯ್‌ಕುಮಾರ್‌ ಹಟ್ಟಿಯಂಗಡಿ ಸ್ವಾಗತಿಸಿ, ನೂತನ ಕಾರ್ಯದರ್ಶಿ ಲೋಹಿತಾಕ್ಷ ಆರ್‌. ಕುಂದರ್‌ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಪ್ರಭಾಕರ ಎಂ. ಸೇನಾಪುರ ವಂದಿಸಿದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.